Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಗಿಣಿ ಸಂಸಾರದಲ್ಲಿ ಬಿರುಕು!
  • Cinema
  • National

ನಾಗಿಣಿ ಸಂಸಾರದಲ್ಲಿ ಬಿರುಕು!

Praja Vahini May 12, 2026 1 minute read
WhatsApp Image 2026-05-12 at 15.34.21
Spread the love

ಹಿಂದಿ ಭಾಷೆಯಲ್ಲಿ ಪ್ರಸಾರವಾದ ನಾಗಿಣಿ ಧಾರಾವಾಹಿ ಮೂಲಕ ಇಡೀ ದೇಶದ ಮನೆ ಮಾತಾಗಿರುವ ನಟಿ ಮೌನಿ ರಾಯ್ ಅವರು ಉದ್ಯಮಿ ಸೂರಜ್ ನಂಬಿಯಾರ್ ಜೊತೆ 2022 ರಲ್ಲಿ ವೈವಾಹಕ ಜೀವನಕ್ಕೆ ಕಾಲಿಟ್ಟಿದ್ದರು.

ಹೌದು, ನಟಿ ಮೌನಿ ರಾಯ್ ಅವರು ಸೂರಜ್ ಎಂಬ ಬೆಂಗಳೂರಿನ ಉದ್ಯಮಿಯನ್ನ 2022 ರಲ್ಲಿ ಅದ್ದೂರಿಯಾಗಿ ಮದುವೆಯಾದರು. ಇವರಿಬ್ಬರೂ ಮದುವೆಯಾಗಿ ಕೇವಲ ನಾಲ್ಕು ವರ್ಷ ತುಂಬಿದೆ. ಆದರೆ ಇವರಿಬ್ಬರ ಸಂಸಾರದಲ್ಲಿ ಬಿರುಕು ಬಿಟ್ಟಿದೆ ಎನ್ನಲಾಗಿದೆ.

ಎಸ್…ಈ ಜೋಡಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಸಕ್ಕತ್ ಆಕ್ಟಿವ್ ಆಗಿದ್ದರು. ಇದೀಗ ಈ ಇಬ್ಬರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿಸಿದ್ದಾರೆ

ಮೂಲಗಳ ಪ್ರಕಾರ ಇವರಿಬ್ಬರು ಜೊತೆಯಲ್ಲೇ ಇರದೆ ಬೇರೆ ಬೇರೆ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಜೊತೆಗೆ ಇವರಿಬ್ಬರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.

ಇನ್ನು ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ ಕೆಲವು ಫೋಟೋಗಳನ್ನು ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಆದರೆ ಮೌನಿ ರಾಯ್ ಅವರ ಪ್ರೊಫೈಲ್‌ನಲ್ಲಿ ಇಂದಿಗೂ ಮದುವೆಯ ಚಿತ್ರಗಳು ಲಭ್ಯವಿವೆ. ಮೂಲಗಳ ಪ್ರಕಾರ, ಇಬ್ಬರೂ ಸದ್ಯ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲ ವದಂತಿಗಳ ಬಗ್ಗೆ ಮೌನಿ ರಾಯ್ ಆಗಲಿ ಅಥವಾ ಸೂರಜ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಸಿಂಪಲ್ಲಾಗಿ ಫ್ರೆಂಡ್ಸ್ ಜೊತೆ ಬರ್ತಡೆ ಸೆಲೆಬ್ರೇಟ್ ಮಾಡಿದ ನಿವೇದಿತಾ ಗೌಡ

ಒಟ್ಟಿನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸುವುದರ ಜೊತೆಗೆ ಹಲವು ಪ್ರಶ್ನೆಗಳನ್ನ ಹುಟ್ಟು ಹಾಕಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಸಿಂಪಲ್ಲಾಗಿ ಫ್ರೆಂಡ್ಸ್ ಜೊತೆ ಬರ್ತಡೆ ಸೆಲೆಬ್ರೇಟ್ ಮಾಡಿದ ನಿವೇದಿತಾ ಗೌಡ
Next: ಪ್ರಧಾನಿಗೂ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಅರಗ ಜ್ಞಾನೇಂದ್ರ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.