Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿಜಾಬ್ ಬಗ್ಗೆ ಮಾತಾಡೋರು ಮೊದಲು ನೀಟ್ ಹಗರಣಕ್ಕೆ ಉತ್ತರ ಕೊಡಲಿ: ಮಧು ಬಂಗಾರಪ್ಪ
  • Bangalore
  • Politics
  • State

ಹಿಜಾಬ್ ಬಗ್ಗೆ ಮಾತಾಡೋರು ಮೊದಲು ನೀಟ್ ಹಗರಣಕ್ಕೆ ಉತ್ತರ ಕೊಡಲಿ: ಮಧು ಬಂಗಾರಪ್ಪ

Praja Vahini May 14, 2026 1 minute read
WhatsApp Image 2026-05-14 at 17.40.32
Spread the love

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಉಡುದಾರ ಹಾಗೂ ಇನ್ನಿತರ ಧಾರ್ಮಿಕ ಸಂಕೇತಗಳನ್ನು ಧರಿಸಲು ರಾಜ್ಯ ಸರ್ಕಾರ ಅನುಮತಿಯನ್ನು ನೀಡಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇನ್ನು ಬಿಜೆಪಿ ನಾಯಕರ ಟಿಕೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಕ್ರಿಯಿಸಿದ್ದು ಹಿಜಾಬ್‌ ಬಗ್ಗೆ ರಾಜಕೀಯ ಬೇಡ ಮೊದಲು ನೀಟ್ ಹಗರಣಕ್ಕೆ ಉತ್ತರ ಕೊಡಿ ಎಂದು ಕೇಳಿದ್ದಾರೆ.

ನಗರದಲ್ಲಿ ಇಂದು (ಗುರುವಾರ ಮೇ 14) ಮಾಧ್ಯಮ ಪ್ರತಿನಿತ್ಯಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಮಾತಾಡುವವರು ಮೊದಲು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಸಂಕಷ್ಟಕ್ಕೊಳಗಾದ 25 ಲಕ್ಷ ವಿದ್ಯಾರ್ಥಿಗಳ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

ಕೇವಲ ಹಿಜಾಬ್ ಮಾತ್ರವಲ್ಲ, ಇದಕ್ಕೂ ಮುನ್ನ ಶಿವದಾರ ಹಾಗೂ ಜನಿವಾರದ ಕುರಿತೂ ನಾನು ನಿರ್ಧಾರ ತೆಗೆದುಕೊಂಡಿದ್ದೆ. ಆಗ ಯಾಕೆ ವಿರೋಧ ವ್ಯಕ್ತವಾಗಲಿಲ್ಲ? ಕೆಲವರಿಗೆ ಹಿಜಾಬ್ ಮಾತ್ರ ಕಣ್ಣಿಗೆ ಕಾಣಿಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಔಷಧಿಗಳ ಗುಣಮಟ್ಟ ಪರಿಶೀಲಿಸುವ ವಿಚಾರದಲ್ಲಿ ಹೊಸ ಮೈಲಿಗಲ್ಲು

ದೇಶದಲ್ಲಿ 25 ಲಕ್ಷ ಮಕ್ಕಳ ಭವಿಷ್ಯ ಹಾಳಾಗುವಂತೆ ಮಾಡಲಾಗಿದೆ. ಆ ವಿದ್ಯಾರ್ಥಿಗಳ ನೋವನ್ನು ಮೊದಲು ಅರ್ಥಮಾಡಿಕೊಳ್ಳಲಿ. ಅವರ ಕಾಲಡಿಗೆ ನುಸುಳಿ ಬಂದ ಬಳಿಕ ಈ ಆದೇಶದ ಬಗ್ಗೆ ನಾನು ಉತ್ತರಿಸುತ್ತೇನೆ ಎಂದು ಕಿಡಿಕಾರಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಔಷಧಿಗಳ ಗುಣಮಟ್ಟ ಪರಿಶೀಲಿಸುವ ವಿಚಾರದಲ್ಲಿ ಹೊಸ ಮೈಲಿಗಲ್ಲು
Next: ಇಡೀ ವಿಶ್ವ ಭಾರತವನ್ನ ಬೆಂಗಳೂರಿನ ಮೂಲಕ ನೋಡುತ್ತಿದೆ: ಡಿಕೆಶಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.