Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಗರದ ಸ್ವಚ್ಛತೆಗೆ ಅಡ್ಡಿಯುಂಟು ಮಾಡುವ ಯಾವುದೇ ಸಂಗತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಡಾ. ರಾಜೇಂದ್ರ ‌ಕೆ.ವಿ
  • Bangalore
  • State

ನಗರದ ಸ್ವಚ್ಛತೆಗೆ ಅಡ್ಡಿಯುಂಟು ಮಾಡುವ ಯಾವುದೇ ಸಂಗತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಡಾ. ರಾಜೇಂದ್ರ ‌ಕೆ.ವಿ

Praja Vahini May 14, 2026 1 minute read
WhatsApp Image 2026-05-14 at 17.32.44
Spread the love

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ‌ಕೆ.ವಿ. ರವರು ಇಂದು (ಗುರುವಾರ ಮೇ 14) ಮಲ್ಲೇಶ್ವರಂ ವಿಭಾಗದ ಆರೋಗ್ಯ, ಘನತ್ಯಾಜ್ಯ ನಿರ್ವಹಣೆ ಇಲಾಖೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು.

ಮಲ್ಲೇಶ್ವರಂ ಪ್ರದೇಶವನ್ನು ಸ್ವಚ್ಛವಾಗಿರಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಆರೋಗ್ಯ ಪರಿವೀಕ್ಷಕರು, ಕಿರಿಯ ಆರೋಗ್ಯ ಪರಿವೀಕ್ಷಕರು, ವಾರ್ಡ್ ಮಾರ್ಷಲ್ ಗಳು, ಪೌರ ಕಾರ್ಮಿಕ ಮೇಲ್ವಿಚಾರಕರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪಾದಚಾರಿ ಮಾರ್ಗ ಒತ್ತುವರಿ, ಕಸ ನೀಡದಿರುವುದು, ವಿಂಗಡಣೆ ಮಾಡದಿರುವುದು, ಒಣಗಿದ ಎಲೆ ವ್ಯವಸ್ಥಿತ ವಿಲೇವಾರಿ ಸೇರಿದಂತೆ ನಗರದ ಸ್ವಚ್ಛತೆಗೆ ಅಡ್ಡಿಯುಂಟು ಮಾಡುವ ಯಾವುದೇ ಸಂಗತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅನಧಿಕೃತ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಉತ್ತಮವಾಗಿ ಕೆಲಸ ಮಾಡುವ ಪೌರ ಕಾರ್ಮಿಕರನ್ನು ಗುರುತಿಸಿ, ಅನಧಿಕೃತವಾಗಿ ಗೈರಾಗುವ, ಸಮರ್ಪಕವಾಗಿ ಕೆಲಸ ನಿರ್ವಹಿಸದ ಪೌರಕಾರ್ಮಿಕರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಮುಂದಿನ ದಿನಗಳಲ್ಲಿ ವಾರ್ಡ್ ವಾರು ಪರಿಶೀಲನೆ ನಡೆಸಲಾಗುವುದು. ಒಟ್ಟಾರೆ ನಗರದಲ್ಲಿ ವ್ಯವಸ್ಥಿತವಾಗಿ ಕೆಲಸಗಳು ನಡೆಯದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇದನ್ನೂ ಓದಿ: ಪರ ವಿರೋಧದ ನಡುವೆ ಎರಡು ಸಮಾವೇಶಕ್ಕೆ ಸಜ್ಜು

ಸಭೆಯಲ್ಲಿ ಮಲ್ಲೇಶ್ವರಂ ವಿಭಾಗದ ಆರೋಗ್ಯ ವೈದ್ಯಾಧಿಕಾರಿ ಡಾ. ಮನೋಹರ್, ಎಜಿಎಂ ರೇಖಾ, ಆರೋಗ್ಯ ಪರಿವೀಕ್ಷಕರು, ಕಿರಿಯ ಆರೋಗ್ಯ ಪರಿವೀಕ್ಷಕರು, ವಾರ್ಡ್ ಮಾರ್ಷಲ್ ಗಳು, ಪೌರ ಕಾರ್ಮಿಕ ಮೇಲ್ವಿಚಾರಕರು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಪರ ವಿರೋಧದ ನಡುವೆ ಎರಡು ಸಮಾವೇಶಕ್ಕೆ ಸಜ್ಜು
Next: ಬೆಲೆ ಏರಿಕೆ ಮೋದಿ ಅವರ ಕೊಡುಗೆ: ಡಿಕೆಶಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.