Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿಜಾಬ್ ಪದ್ಧತಿ ನಾವು ತಂದಿಲ್ಲ ಅದು ಮೊದಲಿನಿಂದಲೇ ಪದ್ಧತಿಯಲ್ಲಿ ಇತ್ತು: ಜಿ ಪರಮೇಶ್ವರ್
  • Bangalore
  • Politics
  • State

ಹಿಜಾಬ್ ಪದ್ಧತಿ ನಾವು ತಂದಿಲ್ಲ ಅದು ಮೊದಲಿನಿಂದಲೇ ಪದ್ಧತಿಯಲ್ಲಿ ಇತ್ತು: ಜಿ ಪರಮೇಶ್ವರ್

Praja Vahini May 15, 2026 1 minute read
WhatsApp Image 2026-05-15 at 17.51.14
Spread the love

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿತ್ತು. ಈ ಪದ್ಧತಿ ಹಿಂದಿನಿಂದಲೇ ಇದ್ದ ಪದ್ಧತಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಈ ಕುರಿತು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರಿಗೆ ಪ್ರಚೋದನೆ ಮಾಡುವ ರೀತಿಯಲ್ಲಿ ಸರ್ಕಾರ ನೀತಿ, ಕಾನೂನುಗಳನ್ನು ತರಬಾರದು. ಕರ್ನಾಟಕದಲ್ಲಿ ಹಿಜಾಬ್ ಹಿಂದಿನಿಂದಲೂ ಇದ್ದ ಧಾರ್ಮಿಕ ಪದ್ಧತಿ, ಹೊಸದಾಗಿ ನಾವು ನೀತಿ ತಂದಿಲ್ಲ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿ ಗಮನಿಸಿ; ಭಾನುವಾರ ಈ ಮಾರ್ಗ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಬಿಜೆಪಿಯವರೇ ಮಧ್ಯದಲ್ಲಿ ಹಿಜಾಬ್ ಧರಿಸಬಾರದು ಎಂದು ಕಾನೂನು ತಂದರು. ಎಷ್ಟೋ ವರ್ಷಗಳಿಂದ ಇದ್ಧ ಪದ್ಧತಿಗೆ ತಡೆ ತಂದಿದ್ದೇ ಅವರು. ಜನಿವಾರ ಹಾಕಿ ಎಂದು ನಾವು ಹೊಸದಾಗಿ ಹೇಳುತ್ತಿಲ್ಲ, ಈಗಾಗಲೇ ಧರಿಸುವವರಿಗೆ ಬೇಡ ಅಂದಿಲ್ಲ, ಬಿಜೆಪಿಯವರು ಏನೇ ಟೀಕೆ ಟಿಪ್ಪಣಿ ಮಾಡಲಿ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ಮೆಟ್ರೋ ಪ್ರಯಾಣಿಕರಿ ಗಮನಿಸಿ; ಭಾನುವಾರ ಈ ಮಾರ್ಗ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ
Next: ತೆಲುಗಿನಲ್ಲಿ ಧೂಳೆಬ್ಬಿಸಲು ಸಜ್ಜದ ಕರುನಾಡ ಕಿಂಗ್

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.