Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 50 ಲಕ್ಷ ರೂ. ವೆಚ್ಚದಲ್ಲಿಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
  • Bangalore
  • Politics
  • State

50 ಲಕ್ಷ ರೂ. ವೆಚ್ಚದಲ್ಲಿಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Praja Vahini May 16, 2026 1 minute read
WhatsApp Image 2026-05-16 at 16.14.37
Spread the love

ಬೆಂಗಳೂರು: ವಿಜಯಾಬ್ಯಾಂಕ್ ಲೇಔಟ್ ವಾರ್ಡಿನಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆಗಳಿಗೆ ಡಾಂಬರೀಕರಣಕ್ಕೆ ಚಾಲನೆ ನೀಡಿದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರಿಗೆ ವಾರ್ಡಿನ ನಾಗರೀಕರ ಪರವಾಗಿ ಬೊಮ್ಮನಹಳ್ಳಿ ಮಂಡಲ ಉಪಾಧ್ಯಕ್ಷರಾದ ಎಂ.ಮಂಜುನಾಥ್ (ಮಂಜು) ರವರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ: ಶರಣಪ್ರಕಾಶ ಪಾಟೀಲ್‌

ಈ ಸಂದರ್ಭದಲ್ಲಿ ವಿಜಯಾಬ್ಯಾಂಕ್ ಲೇಔಟ್‌ನ ಅಸೋಸಿಯೇಷನ್ ನ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರಾದ ರವಿ, ಮುರುಳಿ ಹಾಗೂ ರಮೇಶ್, ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ: ಶರಣಪ್ರಕಾಶ ಪಾಟೀಲ್‌
Next: ಇದೇ ಮೊದಲ ಬಾರಿಗೆ ಹಟ್ಟಿ ಚಿನ್ನದ ಗಣಿ ಅಧಿಕ ಲಾಭ: ಸಿಎಂ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.