Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಾರಿಗೆ ನೌಕರರ ಮುಷ್ಕರಕ್ಕೆ ಮಣಿಯುತ್ತ ಸರ್ಕಾರ?
  • Bangalore
  • Politics
  • State

ಸಾರಿಗೆ ನೌಕರರ ಮುಷ್ಕರಕ್ಕೆ ಮಣಿಯುತ್ತ ಸರ್ಕಾರ?

Praja Vahini May 19, 2026 1 minute read
WhatsApp Image 2026-05-19 at 12.23.05
Spread the love

ಬೆಂಗಳೂರು: ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನ ಈಡೇರಿಸಬೇಕೆಂದು ಈಗಾಗಲೇ ಮೇ 18 ರಿಂದ ಮುಷ್ಕರವನ್ನು ಪ್ರಾರಂಭಿಸಿದ್ದು, ಸರ್ಕಾರ ಸಾರಗೆ ನೌಕರರ ಮುಷ್ಕರಕ್ಕೆ ಇಂದು (ಮಂಗಳವಾರ ಮೇ 19) ಸ್ಪಂದಿಸದೆ ಹೋದರೆ ರಾತ್ರಿ ಇಡಿ ಮುಷ್ಕರ ಮಾಡಲಾಗುವುದು ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಹೌದು, ಕಾರ್ಮಿಕ ಇಲಾಖೆ ಜೊತೆ ನಡೆದ ಸಂಧಾನ ಸಭೆ ವಿಫಲವಾದ ಬಳಿಕ ಮುಷ್ಕರದ ಶುರುವಾಗುವ ಸಾಧ್ಯತೆ ದಟ್ಟವಾಗ್ತಿದೆ. ಸಂಧಾನ ಸಭೆಯಲ್ಲೂ ಮನವೊಲಿಕೆಗೆ ಸಾರಿಗೆ ನೌಕರ ಸಂಘಟನೆ ಮುಖಂಡರು ಬಗ್ಗಿರಲಿಲ್ಲ. ಪಟ್ಟು ಬಿಡದ ನೌಕರರು ಸರ್ಕಾರಕ್ಕೆ ಮತ್ತೊಂದು ಆಫರ್ ಕೂಡ ನೀಡಿದ್ದರು. ಅದರಂತೆ ಇಂದು ಡೆಡ್‌ಲೈನ್‍ಗೆ ಕೊನೆಯ ದಿನವಾಗಿರುವ ಕಾರಣ ಸರ್ಕಾರ ಮತ್ತೆ ಮಾತುಕತೆಗೆ ಬಂದು ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹ ಮಾಡಿದ್ದಾರೆ.

ಅತ್ತ ಸರ್ಕಾರದ 3 ವರ್ಷ ಪೂರ್ಣಗೊಂಡ ಸಂಭ್ರಮದ ಸಮಾರಂಭ ಕೂಡ ನಡೆಯುತ್ತಿದೆ. ಎಲ್ಲಾ ಸಚಿವರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಸಂಭ್ರಮದ ನಡುವೆ ಸಿಎಂ ಸಭೆ ಮಾಡಿ, ನೌಕರರ ಮನವೊಲಿಸುತ್ತಾರಾ? ಅಥವಾ ಸಾರಿಗೆ ಸಚಿವರ ಹೆಗಲಿಗೆ ಜವಾಬ್ದಾರಿ ನೀಡುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

 

About the Author

Praja Vahini

Editor

View All Posts

Spread the love

Post navigation

Previous: ಐತಿಹಾಸಿಕ ಗ್ಲೋಬಲ್ ಸಂತ ಸಮ್ಮೇಳನದಲ್ಲಿ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಭಾಗಿ
Next: ರಾಜ್ಯ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.