Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶ
  • Politics
  • State
  • ತುಮಕುರು

ರಾಜ್ಯ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶ

Praja Vahini May 19, 2026 1 minute read
WhatsApp Image 2026-05-19 at 12.45.58
Spread the love

ತುಮಕೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಇದೀಗ ಮೂರು ವರ್ಷಗಳನ್ನು ಪೂರೈಸಿದೆ. ಈ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರ ಹಲವು ಜನಪರ ಯೋಜನೆಗಳು, ಗ್ಯಾರಂಟಿ ಯೋಜನೆಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆ ಪಡೆದಿದೆ.

ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶವನ್ನು ಇಂದು (ಮಂಳವಾರ ಮೇ 19) ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ.

ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ. ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಮಣಿಯುತ್ತ ಸರ್ಕಾರ?

ಇನ್ನು ಈ ಸಮಾವೇಶದಲ್ಲಿ ಸರಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 3 ಸಾವಿರಕ್ಕೂ ಹೆಚ್ಚು ಬಸ್‌ಗಳು ಹಾಗೂ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸಾರಿಗೆ ನೌಕರರ ಮುಷ್ಕರಕ್ಕೆ ಮಣಿಯುತ್ತ ಸರ್ಕಾರ?
Next: ಸಲ್ಮಾನ್ ಖಾನ್ ಮನೆಯಲ್ಲಿ ಹಾವು; ಹಾವು ನೋಡಿ ದಂಗಾದ ಅಪಾರ್ಟ್ಮೆಂಟ್ ನಿವಾಸಿಗಳು!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.