Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ನಿ ಉಷಾ ಜೊತೆ ಡಿಕೆಶಿ ಟೆಂಪಲ್ ರನ್
  • National
  • Politics

ಪತ್ನಿ ಉಷಾ ಜೊತೆ ಡಿಕೆಶಿ ಟೆಂಪಲ್ ರನ್

Praja Vahini May 19, 2026 1 minute read
WhatsApp Image 2026-05-19 at 13.28.54
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮಂಗಳವಾರ ಮೇ 19) ಅಮರಾವತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪತ್ನಿ ಉಷಾ ಅವರ ಜೊತೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತಿರುಪತಿ ತಿರುಮಲ ದೇವರ ಆಶೀರ್ವಾದ ಪಡೆದಿದ್ದಾರೆ.

ದೇವರ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಎಲ್ಲರ ಸಮೃದ್ಧಿ ಮತ್ತು ಯೋಗ ಕ್ಷೇಮಕ್ಕಾಗಿ ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶ

ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ಅಂದರೆ ಆರೇಳು ವರ್ಷಗಳ ನಂತರ ನಾನು ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಸಲ್ಮಾನ್ ಖಾನ್ ಮನೆಯಲ್ಲಿ ಹಾವು; ಹಾವು ನೋಡಿ ದಂಗಾದ ಅಪಾರ್ಟ್ಮೆಂಟ್ ನಿವಾಸಿಗಳು!
Next: ಕಾಂಗ್ರೆಸ್ ಗೆಲುವಿನ ನಾಗಾಲೋಟ ಬಹಳ ದಿನ ನಡೆಯದು: ಬಿವೈವಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.