Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ: ಸಿಎಂ
  • Politics
  • State
  • ತುಮಕುರು

ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ: ಸಿಎಂ

Praja Vahini May 19, 2026 1 minute read
WhatsApp Image 2026-05-19 at 15.18.13
Spread the love

ತುಮಕೂರು: ದೇಶದಲ್ಲಿ ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಇನ್ನಿತರ ದಿನಬಳಕೆಯ ವಸ್ತುಗಳ ಬೆಲೆ ಇದೀಗ ಗಗನಕ್ಕೆ ಏರಿದು, ಇದಕ್ಕೆ ಪ್ರಮುಖ ಕಾರಣ ನರೇಂದ್ರ ಮೋದಿಯವರು. ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು.ಈಗ ಅದು ಆಕಾಶಕ್ಕೆ ಏರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ತುಮಕೂರಿನಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದ್ದನ್ನು ವಿವರಿಸಿದರು.

ಮೋದಿ ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ ಎಂದರು. ಇದನ್ನೂ ಓದಿ: ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ: ಸಿಎಂ

ನಾವು ನುಡಿದಂತೆ ನಡೆದಿದ್ದೇವೆ. ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಇದ್ದಾರೆ. ಇಡೀ ದೇಶದ GST ಗೆ ನಮ್ಮ ಕೊಡುಗೆ ಅಪಾರ ಇದೆ. ದೇಶದ ತಲಾ ಆದಾಯಕ್ಕಿಂತ ರಾಜ್ಯದ ಆದಾಯ ಹೆಚ್ಚಾಗಿರುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ನಾವು ನುಡಿದಂತೆ ನಡೆದು ಸಾಬೀತುಪಡಿಸಿರುವುದರಿಂದ ಮತ್ತೆ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಕುವೆಂಪು ಅವರ “ಸರ್ವ ಜನಾಂಗದ ಶಾಂತಿಯ ತೋಟ” ಎನ್ನುವ ಆಶಯದ ನಾಡನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸುತ್ತೇವೆ. ಸಂವಿಧಾನಬದ್ದ ಅಭಿವೃದ್ಧಿ ಮಾರ್ಗದಲ್ಲಿ ನಾಡನ್ನು ಮುನ್ನಡೆಸುತ್ತೇವೆ ಎಂದು ಭರವಸೆ ನೀಡಿದರು.

ನಾವು ನೆಮ್ಮದಿನ ನಾಡು ಕಟ್ಟುವ ಸರ್ಕಾರ ಕೊಟ್ಟಿದ್ದೇವೆ. ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ: ಸಿಎಂ
Next: ತುಮಕೂರು ಅನ್ನ, ಅಕ್ಷರ, ಆಶ್ರಯ ನೀಡಿರುವ ಪವಿತ್ರ ಭೂಮಿ: ಡಿಕೆಶಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.