Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತದ ಬಗ್ಗೆ ಸಿಎಂ ಹೇಳಿದ್ದೇನು?
  • Bangalore
  • Politics
  • State

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತದ ಬಗ್ಗೆ ಸಿಎಂ ಹೇಳಿದ್ದೇನು?

Praja Vahini May 21, 2026 1 minute read
WhatsApp Image 2026-05-21 at 15.30.28
Spread the love

ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆ ಆಗಿರುವುದರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಬಿದ್ದಿದೆ.

ಇನ್ನು ರಾಜ್ಯದಲ್ಲೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರುವುದರಿಂದ ರಾಜ್ಯದಲ್ಲಿ ತೆರಿಗೆಯನ್ನು ಕಡಿತ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಇಂದು (ಗುರುವಾರ ಮೇ 21) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದರು ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಅಂತ ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂತ ಕೇಳಲ್ಲ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬೆಂಕಿಗೆ ಸುಟ್ಟು ಕರಕಲಾದ ಮನೆ; ಕುಟುಂಬಸ್ಥರ ನೆರವಿಗೆ ನಿಂತ ದಿನೇಶ್ ಗುಂಡೂರಾವ್

ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಬೆಂಕಿಗೆ ಸುಟ್ಟು ಕರಕಲಾದ ಮನೆ; ಕುಟುಂಬಸ್ಥರ ನೆರವಿಗೆ ನಿಂತ ದಿನೇಶ್ ಗುಂಡೂರಾವ್
Next: ಚಿಲ್ಲರೆ ರಾಜಕಾರಣಕ್ಕೆ ನಾನು ಹೆದರಲ್ಲ ಸಿಟಿ ರವಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.