Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ
  • Bangalore
  • State

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ

Praja Vahini May 22, 2026
WhatsApp Image 2026-05-22 at 13.57.06
Spread the love

ಬೆಂಗಳೂರು: ಭಾರಿ ಬಿಸಿಲಿಗೆ ಕಂಗಾಲಾಗಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರದಿದ್ದಾನೆ.

ಹೌದು, ನಿನ್ನೆ (ಗುರುವಾರ ಮೇ 21) ರಾತ್ರಿ ಸುರಿದ ಮಳೆಯಿಂದಾಗಿ ಬೇಸಿಗೆಯಿಂದ ಕಂಗಾಲಾಗಿದ್ದ ಜನರು ನಿಟ್ಟಿಸಿರು ಬಿಡುವಂತಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು ನಗರವೆಲ್ಲಾ ತಂಪು ತಂಪು ವಾತಾವರಣ ನಿರ್ಮಾಣವಾಗಿದೆ.

ಇನ್ನು ಕೇವಲ ಬೆಂಗಳೂರು ಮಾತ್ರವಲ್ಲದೆ ಇನ್ನೂ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೋಡಿದೆ.

ಅಲ್ಲದೇ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲೂ ಇಂದು ಜೋರು ಮಳೆಯಾಗುವ ಮುನ್ಸೂಚನೆ ನೀಡಿದ್ದು, ನಗರಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂದಿನ 3 ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇದನ್ನೂ ಓದಿ: ರೈಲ್ವೆ ಅಧಿಕಾರಿಗಳ ತರಾಟೆ ತೆಗೆದುಕೊಂಡ ಕೆ.ಜೆ.ಜಾರ್ಜ್

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

About the Author

Praja Vahini

Editor

View All Posts

Spread the love

Post navigation

Previous: ರೈಲ್ವೆ ಅಧಿಕಾರಿಗಳ ತರಾಟೆ ತೆಗೆದುಕೊಂಡ ಕೆ.ಜೆ.ಜಾರ್ಜ್
Next: ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್; ವಿಪಕ್ಷಗಳ ಕಂಗೆಣ್ಣಿಗೆ ಗುರಿಯಾದ ಸರ್ಕಾರ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.