Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜೈಲಿನಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನ; ಗೃಹ ಸಚಿವರು ಹೇಳಿದ್ದೇನು?
  • Bangalore
  • Cinema
  • Politics
  • State

ಜೈಲಿನಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನ; ಗೃಹ ಸಚಿವರು ಹೇಳಿದ್ದೇನು?

Praja Vahini May 23, 2026
WhatsApp Image 2026-05-23 at 14.27.52
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ಜೈಲು ಸೇರವಾಸ ಅನುಭವಿಸುತ್ತಿರುವ ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಇಂದು (ಶನಿವಾರ ಮೇ 23) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಜೈಲಿನಲ್ಲಿ ನಟ ದರ್ಶನ್ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ವದಂತಿಗಳು ಸುಳ್ಳು. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಸಿದ್ದಾರೆ. ಈ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಷಯ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಮೇ 4 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?

ಜೈಲಿನಲ್ಲಿರುವ ನಟ ದರ್ಶನ್ ಅವರು ಆರೋಗ್ಯವಾಗಿದ್ದಾರೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮೇ 24 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?
Next: ಬಿಕಿನಿ ಫೋಟೋ ವೈರಲ್; ಗರಂ ಆದ ರುಕ್ಮಿಣಿ ವಸಂತ್‌

Views:

50

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.