Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಟ್ಕಳ ನದಿ ದುರಂತ; ಮತ್ತೊಂದು ಮೃತದೇಹ ಪತ್ತೆ
  • Crime
  • State

ಭಟ್ಕಳ ನದಿ ದುರಂತ; ಮತ್ತೊಂದು ಮೃತದೇಹ ಪತ್ತೆ

Praja Vahini May 25, 2026
WhatsApp Image 2026-05-25 at 11.38.25
Spread the love

ಕಾರವಾರ: ನದಿಯಲ್ಲಿ ಕಪ್ಪೆ ಚಿಪ್ಪುಗಳನ್ನು ಹಿಡಿಯಲು ಹೋಗಿದ್ದ ಒಂದೇ ಕುಟುಂಬದ ಎಂಟು ಜನ ಮೃತಪಟ್ಟಿರುವ ಘಟನೆಗೆ ಇಡೀ ಕರ್ನಾಟಕವೇ ಮರ ಮರ ಮರುಗುತ್ತಿದೆ. ಹೊಟ್ಟೆಪಾಡಿಗಾಗಿ ನದಿಯಲ್ಲಿ ಮೀನು ಮತ್ತು ಕಪ್ಪೆಚಿಪ್ಪುಗಳನ್ನು ಹಿಡಿದು ಜೀವನ ಸಾಗಿಸುತ್ತಿದ್ದ ಒಂದೇ ಕುಟುಂಬದಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ.

ಹೌದು, ಭಾನುವಾರ (ಮೇ 24) ಕಾರವಾರದ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ದುರಂತಕ್ಕೆ 10 ಜನ ಮೃತಪಟ್ಟಿದ್ದರು. ಇದೀಗ ಈ ನದಿಯ ದುರಂತದಲ್ಲಿ ಮತ್ತೊರ್ವ ಸಾವನ್ನಪ್ಪಿದ್ದು ಇದೀಗ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇನ್ನು ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಸಚಿವ

ನದಿಯ ನೀರಿನಲ್ಲಿ ಕಾಣೆಯಾಗಿದ್ದ ಶವಗಳನ್ನು ಪತ್ತೆ ಹಚ್ಚಲು ಎನ್‌ಡಿಆರ್‌ಫ್ ತಂಡದ ಶೋಧ ಕಾರ್ಯಾಚರಣೆಯಲ್ಲಿ ಮುಳುಗು ತಜ್ಞರು ಕಾರ್ಯಾಚರಣೆ ನಡೆಸಿದ್ದರು. ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಪ್ರತ್ಯೇಕವಾಗಿ ಶೋಧ ನಡೆಸಿದ್ದವು. ಇದಕ್ಕೆ ಸ್ಥಳೀಯ ಮೀನುಗಾರರು ಸಾಥ್ ಕೊಟ್ಟಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಜೆಡಿಎಸ್ ಪಕ್ಷ ಸೇರಿಕೊಂಡ ಬಿಗ್ ಬಾಸ್ ಖ್ಯಾತಿಯ ಜಾನ್ವಿ
Next: ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.