Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಕುರ್ಚಿ ಕದನಕ್ಕೆ ಮುಹೂರ್ತ ಫಿಕ್ಸ್!?
  • Politics
  • State

ಸಿಎಂ ಕುರ್ಚಿ ಕದನಕ್ಕೆ ಮುಹೂರ್ತ ಫಿಕ್ಸ್!?

Praja Vahini May 26, 2026 1 minute read
WhatsApp Image 2026-05-26 at 12.18.39
Spread the love

ದೆಹಲಿ: ಅಂತೂ ಇಂತೂ ಮೂರು ವರ್ಷಗಳಿಂದ ಹಲವಾರು ಬಾರಿ ಸಿಎಂ ಬದಲಾವಣೆ ಚರ್ಚೆ ಕುರಿತು ಈಗಾಗಲೇ ಸಾಕಷ್ಟು ಬಾರಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿತ್ತು.

ಇದೀಗ ಸಿಎಂ ಕುರ್ಚಿ ಕದನಕ್ಕೆ ಫೈನಲ್ ಹಂತ ತಲುಪಿದ್ದು, ಹೈಕಮಾಂಡ್ ದಿಢೀರ್ ಬುಲಾವ್ ಕುರ್ಚಿ   ದೆಹಲಿಯತ ಸಿಎಂ, ಡಿಸಿಎಂ ಪ್ರಯಾಣ ಬೆಳೆಸಿರುವುದರಿಂದ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಕುರ್ಚಿ ಕದನಕ್ಕೆ ಕುತೂಹಲ ಕೆರಳಿಸಿದೆ.

ಮತ್ತೊಂದು ಕಡೆ ಹಾಲಿ ಖಾಲಿ ಆಗಿರುವಂತ ರಾಜ್ಯಸಭಾ ಸ್ಥಾನಗಳು ವಿಧಾನ ಪರಿಷತ್ನ ಸ್ಥಾನಗಳು ಚುನಾವಣೆ ಆಯ್ಕೆ ಕುರಿತು ಹೈಕಮಾಂಡ್ ಜೊತೆ ದೀರ್ಘವಾಗಿ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಅಸ್ತ್ರವನ್ನು ಬಳಸಿಕೊಂಡು ದೆಹಲ್ಲಿ ಹೈಕಮಾಂಡ್ಗೆ ಒತ್ತಡ ಹೇರಲು ತಮ್ಮದೇ ಆದಂತ ಬಣದೊಂದಿಗೆ ಚಕ್ರವ್ಯೂಹ ಬಾಣ ಹೂಡಿದ್ದಾರೆ.

ಇನ್ನು ಸಚಿವ ಸಂಪುಟ ಪುನರ್ ರಚನೆ ಕುರಿತು ಹೈಕಮಾಂಡ್ ಜೊತೆಯಲ್ಲಿ ಚರ್ಚಿಸಲು ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯತ ಪ್ರಯಾಣ ಬೆಳೆಸಿದ್ದು, ಸಿದ್ದರಾಮಯ್ಯ ಬಣ ಸಚಿವ ಸಂಪುಟ ತಮ್ಮ ಕುರ್ಚಿಯನ್ನ ಭದ್ರಪಡಿಸಿಕೊಳ್ಳಲು ಹೈಕಮಾಂಡಿಗೆ ಸಿದ್ದರಾಮಯ್ಯ ಅವರನ್ನೇ ಮುಂದುವರಿಸಬೇಕೆಂಬ ಒತ್ತಡ ಹೇರಲು ಕುರ್ಚಿ ಕಾಪಾಡಿಕೊಳ್ಳಲು ತೀವ್ರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮತ್ತೊಂದು ಕಡೆ ಡಿಕೆ ಶಿವಕುಮಾರ್ ಬಣ ಮತ್ತೊಮ್ಮೆ ಅವರ ಪರ ಬ್ಯಾಟಿಂಗ್ ಮಾಡಲು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಹೈಕಮಾಂಡ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರವರಿಗೆ ಮನವೊಲಿಸಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಪಕ್ಷಕ್ಕಾಗಿ ದುಡಿದಿರುವಂತ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂಬ ಮನವಿ ಮಾಡಲು ತೀವ್ರ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಶರಣುಪ್ರಕಾಶ್ ಪಾಟೀಲ್

ಹಾಗಾದ್ರೆ ಇಂದಾದ್ರು ಕುರ್ಚಿ ಕದನಕ್ಕೆ ತೆರೆ ಬೀಳುತ್ತಾ ಎನ್ನುವುದು ರಾಜ್ಯ ರಾಜಕೀಯದಲ್ಲಿ ಮೂಡಿರುವ ಎಲ್ಲರ ಯಕ್ಷಪ್ರಶ್ನೆಯಾಗಿದೆ.

 

 

About the Author

Praja Vahini

Editor

View All Posts

Spread the love

Post navigation

Previous: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಶರಣುಪ್ರಕಾಶ್ ಪಾಟೀಲ್
Next: ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ರಣವೀರ್‌ ಸಿಂಗ್‌  ಭೇಟಿ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.