Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿ
  • National
  • Politics
  • State
  • ದೆಹಲಿ

ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿ

Praja Vahini May 26, 2026
WhatsApp Image 2026-05-26 at 17.19.24
Spread the love

ದೆಹಲಿ: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇದನ್ನೂ ಓದಿ: ಶೀಘ್ರದಲ್ಲಿ ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: ಮಹೇಶ್ವರ್ ರಾವ್

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ನಮಗೆ ಸ್ಪಷ್ಟ ಸೂಚನೆ ನೀಡಿದ್ದು ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಷರತ್ತು ವಿಧಿಸಿದೆ. ಈಗ ಈ ಯೋಜನೆ ಕುರಿತು ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾವು ಪರಿಷ್ಕೃತ ಡಿಪಿಆರ್ ಸಲ್ಲಿಕೆ ಪ್ರಕ್ರಿಯೆಯಲ್ಲಿದ್ದೇವೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಶೀಘ್ರದಲ್ಲಿ ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: ಮಹೇಶ್ವರ್ ರಾವ್
Next: ಹುಟ್ಟು ಹಬ್ಬದ ಸಂಭ್ರಮದಲ್ಲಿ ಕುಪೇಂದ್ರ ರೆಡ್ಡಿ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.