ಬೆಂಗಳೂರು: ಮಾಜಿ ರಾಜ್ಯಸಭಾ ಸದಸ್ಯರು, ಉದ್ಯಮಿ ಹಾಗೂ ಸಮಾಜ ಸೇವಕರಾದ ಡಿ. ಕುಪೇಂದ್ರ ರೆಡ್ಡಿ ಅವರು ಇಂದು (ಮಂಗಳವಾರ ಮೇ 26) ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅವರ ಜನ್ಮದಿನದ ಅಂಗವಾಗಿ ಸ್ವಗೃಹದಲ್ಲಿ ಹಲವಾರು ಕಾರ್ಯಕರ್ತರು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಇದೇ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮಂಜುನಾಥ್, ಬೊಮ್ಮನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಇಮ್ರಾನ್, ಮುಖಂಡರಾದ ವಾಸು ರೆಡ್ಡಿ (ಅಪ್ಪಿ) ಹಾಗೂ ಪವನ್ ರವರು ಉಪಸ್ಥಿತರಿದ್ದರು. ಇದನ್ನೂ ಓದಿ: ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿ
