Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ
  • Bangalore
  • Politics
  • State

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ

Praja Vahini May 27, 2026
Screenshot_2026-05-27-14-39-54-21_6012fa4d4ddec268fc5c7112cbb265e7
Spread the love

ಬೆಂಗಳೂರು: ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು (ಬುಧವಾರ ಮೇ 27) ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.

ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು

ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಅವರು ಕಾರಣಕರ್ತರು ಎಂದರು.

ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಹುಟ್ಟು ಹಬ್ಬದ ಸಂಭ್ರಮದಲ್ಲಿ ಕುಪೇಂದ್ರ ರೆಡ್ಡಿ
Next: ರಾಜಧಾನಿಯಲ್ಲಿ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.