Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಒಂದೇ ಸ್ಥಳದಲ್ಲಿ 23 ನಾಗರ ಹಾವಿನ ಮರಿ ಪತ್ತೆ; ಗಾಬರಿಗೊಂಡ ಸ್ಥಳೀಯರು!
  • Uncategorized

ಒಂದೇ ಸ್ಥಳದಲ್ಲಿ 23 ನಾಗರ ಹಾವಿನ ಮರಿ ಪತ್ತೆ; ಗಾಬರಿಗೊಂಡ ಸ್ಥಳೀಯರು!

Praja Vahini June 2, 2026
WhatsApp Image 2026-06-02 at 12.58.50
Spread the love

ಹೊಸಕೋಟೆ: ಮಳೆಗಾಲ ಹೆಚ್ಚಾದಂತೆ ಭೂಮಿಯಲ್ಲಿ ಅವಿತಿರುವ ಸಣ್ಣಪುಟ್ಟ ಕ್ರಿಮಿ, ಕೀಟಗಳು ಸೇರಿದಂತೆ ಹಾವು ಚೇಳುಗಳು ಭೂಮಿ ಮೇಲೆ ಬಂದು ಹರಿದಾಡುತ್ತವೆ.

ಅದರಲ್ಲೂ ಕೂಡ ಪ್ರಮುಖವಾಗಿ ಮಳೆಗಾಲದಲ್ಲಿ ಹಾವುಗಳು ಭೂಮಿಯಿಂದ ಹೊರಗೆ ಬಂದು ಹರಿದಾಡುವ ದೃಶ್ಯಗಳು ಎಲ್ಲೆಡೆ ಕಂಡುಬರುತ್ತವೆ.

ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ.

ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು ಅತ್ಯಂತ ರಕ್ಷಣೆ ಮಾಡಿದ್ದು, ಹತ್ತಿರದ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಡಿಕೆಶಿ ಸಂಪುಟದಲ್ಲಿ ಯಾರಿಗೆ ಸಿಗುತ್ತೆ ಮಂತ್ರಿ ಪಟ್ಟ?

ಇದನ್ನು ನೋಡಿದ ಕೆಲ ಸ್ಥಳೀಯರು ಇಲ್ಲೇ ಎಲ್ಲೋ ಯಾವುದೇ ಒಂದು ಘಟಸರ್ಪ ವಾಸವಿರಬಹುದು ಎಂಬ ಆತಂಕಕ್ಕೆ ಒಳಪಟ್ಟಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನಾಳೆ ಡಿಕೆಶಿಗೆ ಅದ್ದೂರಿ ಪಟ್ಟಾಭಿಷೇಕ
Next: ಶಾಸಕ ಎಂ ಕೃಷ್ಣಪ್ಪ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಶಾಂತಬಾಬು

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.