Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಮಲಿಂಗಾರೆಡ್ಡಿ ರಾಜಿನಾಮೆ ಬೆನ್ನಲ್ಲೇ ಇದೀಗ ಮತ್ತೊಂದು ವಿಕೆಟ್ ಪತನಕ್ಕೆ ತಯಾರಿ!?
  • Bangalore
  • Politics
  • State

ರಾಮಲಿಂಗಾರೆಡ್ಡಿ ರಾಜಿನಾಮೆ ಬೆನ್ನಲ್ಲೇ ಇದೀಗ ಮತ್ತೊಂದು ವಿಕೆಟ್ ಪತನಕ್ಕೆ ತಯಾರಿ!?

Praja Vahini June 5, 2026
WhatsApp Image 2026-06-05 at 13.51.08
Spread the love

ದೇವನಹಳ್ಳಿ: ಸುಮಾರು 50 ವರ್ಷಗಳ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಖಾತೆಗಳ ಹಂಚಿಕೆಯಲ್ಲಿ ಹಿರಿತನ ಕಾಪಾಡಬೇಕು ಶಾಸಕರಲ್ಲಿ ದೇಶಪಾಂಡೆ, ರಾಮಲಿಂಗಾರೆಡ್ಡಿ, ನಾನು ಹೆಚ್ಚು ಬಾರಿ ಗೆದ್ದಿರುವವರು ನಾನು 8 ಬಾರಿ ಗೆದ್ದಿರುವವನು ಪ್ರೊಟೊಕಾಲ್ ಪ್ರಕಾರ ಹಿರಿತನದ ಆದಾರದ ಮೇಲೆ ಸಮಾಜಕ್ಕೆ ಉಪಯೋಗವಾಗುವ ಖಾತೆಗಳ ಹಂಚಿಕೆ ಆಗಬೇಕಿತ್ತು ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ

ನಗರದಲ್ಲಿ ಇಂದು (ಶುಕ್ರವಾರ ಜೂನ್ 5) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕಳೆದ ಮೂರು ವರ್ಷಗಳಿಂದ ಆಹಾರ ಖಾತೆಯನ್ನು  ಉತ್ತಮವಾಗಿ ನಿಭಾಯುಸಿದ್ದು, ಈ ಬಾರಿ ಜನರಿಗೆ ಉಪಯೋಗವಾಗುವ ಸಮಾಜ ಕಲ್ಯಾಣ, ಕೃಷಿ ನೀರಾವರಿ ಈ ರೀತಿಯ ಖಾತೆಗಳಿಗಾಗಿ ಮಾನ್ಯ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೆ  ಬೇಡಿಕೆ ಇಟ್ಟಿದ್ದೆ  ಆದರೆ ನನಗೆ ಅದು ಯಾವ ಖಾತೆಯನ್ನು ಕೂಡ ನೀಡದೆ ನನಗೂ ಕೂಡ ನಿರಾಸೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಮಲಿಂಗ ರೆಡ್ಡಿ ರಾಜಿನಾಮೆ ಸಿಎಂ ಡಿಕೆಶಿ ಹೇಳಿದ್ದೇನು?

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು ತಾಯಿ ಸ್ಥಾನದಲ್ಲಿದ್ದು ಎಲ್ಲಾರನ್ನು ಸಮಾನವಾಗಿ ನೊಡಬೇಕು ಎಂದರು. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದು ಶ್ರೀಮತಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಅವರ ಗಮನಕ್ಕೆ ತಂದಿದ್ದು ಮಾನ್ಯ ಮುಖ್ಯಮಂತ್ರಿ ಡಿಕೆ .ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ರವರು ಖಾತೆಯ ಬದಲಾವಣೆ ಮಾಡಲಿದ್ದಾರೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ರಾಮಲಿಂಗ ರೆಡ್ಡಿ ರಾಜಿನಾಮೆ ಸಿಎಂ ಡಿಕೆಶಿ ಹೇಳಿದ್ದೇನು?
Next: ಜರ್ಮನಿ ನಿಯೋಗದ ಜತೆ ಸಿಎಂ ಡಿಕೆಶಿ ಹೂಡಿಕೆ ಕುರಿತು ಚರ್ಚೆ

Views:

114

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.