Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
  • Bangalore
  • Politics
  • State

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Praja Vahini June 5, 2026
WhatsApp Image 2026-06-05 at 14.36.11
Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯದಿಂದ ಸ್ಪರ್ಧಿಸುತ್ತಿರುವುದರಿಂದ ಇಂದು (ಶುಕ್ರವಾರ ಜೂನ್ 5) ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೌದು, ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಖರ್ಗೆ ಅವರಿಗೆ ಶುಭ ಕೋರಿದರು.

About the Author

Praja Vahini

Editor

View All Posts

Spread the love

Post navigation

Previous: ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Next: ಗಿಡ ನೆಟ್ಟು ನೀರಿರೆದ ರಾಹುಲ್ ಗಾಂಧಿ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.