Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಂಬಿಬಿಎಸ್ ಪದವಿ ಮುಗಿಸಿದ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!
  • Bangalore
  • Politics
  • State

ಎಂಬಿಬಿಎಸ್ ಪದವಿ ಮುಗಿಸಿದ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!

Praja Vahini June 5, 2026 1 minute read
WhatsApp Image 2026-06-05 at 15.48.16
Spread the love

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಪಡೆದುಕೊಂಡಿರುವ ಸಚಿವ ಯುಟಿ ಖಾದರ್ ಅವರು ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ಮಹತ್ವದ ಕಾರ್ಯಗಳನ್ನು ಕೈಗೊಂಡಿದ್ದು, ಇದೀಗ ವೈದ್ಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಚಿವರಾದ ದಿನೇಶ್ ಕೊಂಡುರಾ ಅವರು ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಅವರ ಕಾರ್ಯಗಳನ್ನು ನಾನು ಮುಂದಿವರಿಸಿಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗಬಾರದು: ಬಲ್ಕಿಸ್ ಬಾನು

ಎಂಬಿಬಿಎಸ್ ಪದವಿ ಮುಗಿಸಿದ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಲಭಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಎಂಬಿಬಿಎಸ್ ಪದವೀಧರರು ನೇರವಾಗಿ ವಾಕ್-ಇನ್ ಸಂದರ್ಶನದ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗೆ ಪತ್ರ ನೀಡಬಹುದು. ಪತ್ರ ನೀಡಿದ ಒಂದು ವಾರದೊಳಗೆ ಅವರನ್ನು ನೇಮಕಾತಿ ಮಾಡಿಕೊಂಡು ಕೆಲಸ ನೀಡಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಈ ವೈದ್ಯರಿಗೆ 60,000 ರೂ. ವೇತನವನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಪರಿಣಾಮಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಜನರಿಂದ ಮತ್ತು ವೈದ್ಯರಿಂದ ಸಲಹೆಗಳನ್ನು ಆಹ್ವಾನಿಸುವುದಾಗಿ ಯು.ಟಿ. ಖಾದರ್ ತಿಳಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗಬಾರದು: ಬಲ್ಕಿಸ್ ಬಾನು
Next: ಕಾಮಗಾರಿ ಪಡೆಯಲು ಲಂಚ, ಬಿಲ್ ಪಾವತಿಗೂ ಲಂಚ!?

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.