Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉತ್ತಮ ಆರೋಗ್ಯಕ್ಕೆ ಪರಿಸರ ಅತ್ಯವಶ್ಯ
  • State
  • ಶಹಾಪುರ

ಉತ್ತಮ ಆರೋಗ್ಯಕ್ಕೆ ಪರಿಸರ ಅತ್ಯವಶ್ಯ

Praja Vahini June 7, 2026
Screenshot_2026-06-07-10-49-30-67_6012fa4d4ddec268fc5c7112cbb265e7
Spread the love

ಶಹಾಪುರ: ಉತ್ತಮ ಆರೋಗ್ಯಕ್ಕಾಗಿ ಪರಿಸರ ಅತ್ಯವಶ್ಯವಿದ್ದು, ಮುಂದಿನ ಪೀಳಿಗೆಗೂ ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಯಲ್ಲಪ್ಪ ಪಾಟೀಲ್ ಹೇಳಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಸಸಿ ನೆಡುವ ಮೂಲಕ ಮಾತನಾಡಿ ಒಂದೇ ದಿನ ಪರಿಸರ ಪ್ರೇಮ ತೋರದೆ ದಿನನಿತ್ಯವೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಪರಿಸರ ಆಶ್ರಯ ತಾಣವಾಗಬೇಕು ಎಂದರು.

ಈ ಸಂದರ್ಭದಲ್ಲಿ ಡಾ. ಮಂಜುನಾಥ, ಮೇಲ್ವಿಚಾರಕಿ ಜ್ಯೋತಿ ಗುಮ್‌ಶೇಟ್ಟಿ, ಮಂಜು ಬಿರೆದಾರ, ಜಯ್‌ರಾಮ್, ವಿಜಯಕುಮಾರಿ, ಸಂಗು, ಶಿವಣ್ಣ, ಪ್ರಕಾಶ, ದೇವು ಸೇರಿದಂತೆ ಸಿಬ್ಬಂದಿಗಳು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ರಾಮಲಿಂಗಾರೆಡ್ಡಿಯವರು ಪಕ್ಷ ಉಳಿಸುತ್ತಿರುವವ: ಸಿಎಂ ಡಿಕೆಶಿ
Next: ಸಂಡೇ ಆನ್ ಸೈಕಲ್

Views:

58

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.