Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸೂರಜ್ ಹೆಗ್ಡೆಯವರ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಶೋಕ
  • Bangalore
  • Politics
  • State

ಸೂರಜ್ ಹೆಗ್ಡೆಯವರ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಶೋಕ

Praja Vahini June 8, 2026 1 minute read
Screenshot_2026-06-08-15-48-40-12_680d03679600f7af0b4c700c6b270fe7
Spread the love

ಬೆಂಗಳೂರು: ಆಘಾತಕಾರಿ ಸುದ್ದಿಯೊಂದು ನನ್ನಲ್ಲಿ ತೀವ್ರ ನೋವನ್ನುಂಟು ಮಾಡಿದೆ, ಆತ್ಮೀಯ ಗೆಳೆಯ ಎನ್ನುವುದಕ್ಕಿಂತಲೂ ಮಿಗಿಲಾಗಿ, ನಮ್ಮ ಕುಟುಂಬಕ್ಕೆ ಆತ್ಮೀಯರಾಗಿ ನನ್ನ ಸಹೋದರನಂತೆ ಇದ್ದ ಸೂರಜ್ ಹೆಗ್ಡೆಯವರು ಹೀಗೆ ಏಕಾಏಕಿ ನಮ್ಮೆಲ್ಲರನ್ನು ಬಿಟ್ಟು ಹೊರಟ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸೂರಜ್ ಹೆಗಡೆ ಅವರ ನಿಧಾನಕ್ಕೆ ಸಂತಾಪ ಸೂಚಿಸಿದ್ದಾರೆ.

ಸೂರಜ್ ಹೆಗ್ಡೆಯವರು ಮತ್ತು ನಮ್ಮ ಸ್ನೇಹ ರಾಜಕೀಯ ವಲಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ, ಮಿಗಿಲಾಗಿ ನಮ್ಮ ಇಡೀ ಕುಟುಂಬದ ಆತ್ಮೀಯ ಒಡನಾಡಿಯಾಗಿದ್ದರು, ನಮ್ಮ ಕುಟುಂಬದ ಸದಸ್ಯರಂತಿದ್ದರು.

NSUI, ಯುವ ಕಾಂಗ್ರೆಸ್ ಸಂಘಟನೆಗಳಿಂದಲೂ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಹುದ್ದೆಗಳಲ್ಲಿ ಪಕ್ಷ ಸಂಘಟನೆಗೆ ತಮ್ಮ ಬದುಕನ್ನು ಮೀಸಲಿರಿಸಿದ್ದ ನಾನು ಕಂಡ ಅತ್ಯುತ್ತಮ ಸಂಘಟಕ, ಸ್ನೇಹಜೀವಿ, ಸೌಜನ್ಯದ ವ್ಯಕ್ತಿತ್ವದ ಸೂರಜ್ ಹೆಗ್ಡೆಯವರ ಸಾವಿನಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟ, ಮಾತ್ರವಲ್ಲ ವೈಯಕ್ತಿಕವಾಗಿ ನನಗೆ ಮತ್ತು ನಮ್ಮ ಕುಟುಂಬಕ್ಕೆ ಆತ್ಮೀಯರೊಬ್ಬರನ್ನು ಕಳೆದುಕೊಂಡ ಅತೀವ ನೋವಿದೆ ಎಂದರು.

ದೇವರಾಜ್ ಅರಸುರವರ ಮೊಮ್ಮಗನಾಗಿ, ಅವರ ಗುಣಗಳನ್ನು ತತ್ವಗಳನ್ನು ಅಳವಡಿಸಿಕೊಂಡಿದ್ದ ಸೂರಜ್ ಹೆಗ್ಡೆಯವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ಆಘಾತವನ್ನು ಸಹಿಸುವ ಶಕ್ತಿ ಸಿಗಲಿ ಎಂದಷ್ಟೇ ನಾನೀಗ ಹೇಳಬಹುದಾದ ಸಮಾಧಾನಕರ ಮಾತುಗಳು.
-ಪ್ರಿಯಾಂಕ್ ಖರ್ಗೆ

About the Author

Praja Vahini

Editor

View All Posts

Spread the love

Post navigation

Previous: ಗದಗ ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ
Next: ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿಕೆಶಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.