Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಶಾಖಪಟ್ಟಣ ದುರಂತ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ
  • Crime
  • National
  • Politics

ವಿಶಾಖಪಟ್ಟಣ ದುರಂತ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

Praja Vahini June 9, 2026
WhatsApp Image 2026-06-09 at 11.57.19
Spread the love

ವಿಶಾಖಪಟ್ಟಣ: ವಿಶಾಖಪಟ್ಟಣದಲ್ಲಿ ಇರುವ ಉಕ್ಕಿನ ಕಾರ್ಖಾನೆ ಇದ್ದಕ್ಕಿದ್ದಂಗೆ ಸ್ಪೋಟಗೊಂಡು 8 ಜನ ಕಾರ್ಮಿಕರು ಸಾವನ್ನಪ್ಪಿರುವುದರ ಜೊತೆಗೆ ಹಲವಾರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿಯೇ ಏಕಾಏಕಿಯಾಗಿ ಕರಗಿದ ಲೋಹವಿತ ಬಹು ದೊಡ್ಡ ಗಾತ್ರದ ಬಕೆಟ್ ಉರುಳಿ ಬಿದ್ದ ಕಾರಣಕ್ಕೆ ಸ್ಪೋಟಗೊಂಡಿದೆ ಎನ್ನುವ ಮಾಹಿತಿಯನ್ನು ಪ್ರತ್ಯಕ್ಷವಾಗಿ ಕಂಡ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನು ದುರಂತ ಸಂಭವಿಸಿದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಅವಘಡ ಸಂಭವಿಸಿದ ಸ್ಥಳವನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಿದರು.

ಅಲ್ಲದೆ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ 25 ಲಕ್ಷ ಹಾಗೂ ಗಾಯಾಳುಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಮೃತ ಕಾರ್ಮಿಕರ ಪ್ರತಿ ಕುಟುಂಬದ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗವನ್ನೂ ನೀಡಲಾಗುವುದು ಎಂದು ತಿಳಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಾರ್ಖಾನೆ ಭರಿಸುತ್ತದೆ ಹಾಗೂ ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್‌ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಈಗಾಗಲೇ ಪ್ರಧಾನ ಮಂತ್ರಿ ಮೋದಿಯವರು ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಸೂರಜ್‌ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
Next: ರೈಲ್ವೆ ಅಧಿಕಾರಿಗಳ ಜೊತೆ ವಿ ಸೋಮಣ್ಣ ಮಹತ್ವದ ಸಭೆ

Views:

63

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.