ಬೆಂಗಳೂರು: ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಕೆ ಹರಿಪ್ರಸಾದ್ ಅವರನ್ನ ಇಂದು (ಬುಧವಾರ ಜೂನ್ 10) ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ.ನಾಗೇಂದ್ರ ರವರು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಭೇಟಿ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡುವಂತೆ ಸಿಎಂ ಡಿಕೆಶಿಗೆ ಮನವಿ
