ಬೆಂಗಳೂರು: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ.ನಾಗೇಂದ್ರ ರವರು ಇಂದು ಬೆಂಗಳೂರಿನ ಜಯನಗರದಲ್ಲಿ ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಮನ್ಸೂರ್ ಆಲಿಖಾನ್ ರವರನ್ನು ಭೇಟಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಬಿ. ಜೆಡ್. ಜಮೀರ್ ಅಹಮದ್ ಖಾನ್ ಮತ್ತು ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹಮದ್ ರವರು ಉಪಸ್ಥಿತರಿದ್ದರು. ಇದನ್ನೂ ಓದಿ: ನೂತನ ಕೆಪಿಸಿಸಿ ಅಧ್ಯಕ್ಷರನ್ನ ಅಭಿನಂದಿಸಿದ ಬಿ ನಾಗೇಂದ್ರ
