Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗ್ಯಾರಂಟಿ ಯೋಜನೆಗಳು ನಂಗೂ ಫ್ರೀ,  ನಿಂಗೂ ಫ್ರೀ, ಅಂದೋರು ಈಗ ಯಾಕೆ ಕಂಡಿಷನ್ ಹಾಕ್ತಿದ್ದಾರೆ: ಸಿ.ಟಿ ರವಿ
  • Bangalore
  • Politics
  • State

ಗ್ಯಾರಂಟಿ ಯೋಜನೆಗಳು ನಂಗೂ ಫ್ರೀ,  ನಿಂಗೂ ಫ್ರೀ, ಅಂದೋರು ಈಗ ಯಾಕೆ ಕಂಡಿಷನ್ ಹಾಕ್ತಿದ್ದಾರೆ: ಸಿ.ಟಿ ರವಿ

Praja Vahini June 11, 2026 1 minute read
WhatsApp Image 2026-06-11 at 18.35.33
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇನ್ಮುಂದೆ ಕಡ್ಡಾಯವಾಗಿ ಬಯೋಮೆಟ್ರಿಕ್ ಸಿಸ್ಟಮ್ ಅಳವಡಿಕೆ ಮಾಡುತ್ತಿರುವುದರ ಕುರಿತಾಗಿ ಇದೀಗ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

ಮೂರು ವರ್ಷಗಳಿಂದ ಇರದ ಕಂಡಿಷನ್‌ಗಳು ಈಗ ಯಾಕೆ ಅಪ್ಲೈ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹೌದು, ಗೃಹಲಕ್ಷ್ಮಿ ಯೋಜನೆಗೆ ಕಡ್ಡಾಯವಾಗಿ ಇನ್ಮುಂದೆ ಮಹಿಳೆಯರು ಬಯೋಮೆಟ್ರಿಕ್ ನೀಡುವ ಮೂಲಕ ಪ್ರತಿ ತಿಂಗಳು 2000 ಹಣ ಪಡೆದುಕೊಳ್ಳಬಹುದು ಎಂದು ಸರ್ಕಾರ ಈಗಾಗಲೇ ಬಯೋಮೆಟ್ರಿಕ್ ಕುರಿತಾಗಿ ಎಲ್ಲ ತಯಾರಿಯನ್ನು ನಡೆಸುತ್ತಿದ್ದಾರೆ.

ಇನ್ನು ಗೃಹಲಕ್ಷ್ಮಿ ಕಂಡಿಷನ್ ಕುರಿತಾಗಿ ಇದೀಗ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರತಿಕ್ರಿಯೆಸಿದ್ದು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ವ್ಯಂಗ್ಯವಾಡಿದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯಸಭೆಯ 4 ಸ್ಥಾನಗಳಿಗೆ ಕರ್ನಾಟಕದಿಂದ ಅವಿರೋಧವಾಗಿ ಆಯ್ಕೆ

ಗೃಹಲಕ್ಷ್ಮಿ ಕೊಡಬೇಕಾಗುತ್ತದೆ ಎಂದು ಹೊಸ ಬಿಪಿಎಲ್ ಕಾರ್ಡ್ ಕೊಡುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ನಿಂದಲೂ ವಂಚಿತರಾಗಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯಸಭೆಯ 4 ಸ್ಥಾನಗಳಿಗೆ ಕರ್ನಾಟಕದಿಂದ ಅವಿರೋಧವಾಗಿ ಆಯ್ಕೆ
Next: ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಡಿಕೆಶಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.