Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಜೀವಂತವಾಗಿದ್ದೇನೆ ಸುಳ್ಳು ಸುದ್ದಿ ನಂಬಬೇಡಿ: ದೊಡ್ಡಣ್ಣ
  • Uncategorized

ನಾನು ಜೀವಂತವಾಗಿದ್ದೇನೆ ಸುಳ್ಳು ಸುದ್ದಿ ನಂಬಬೇಡಿ: ದೊಡ್ಡಣ್ಣ

Praja Vahini June 12, 2026 1 minute read
WhatsApp Image 2026-06-12 at 12.44.00
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಅದೆಷ್ಟರ ಮಟ್ಟಿಗೆ ಗಂಭೀರವಾಗಿದೆ ಎಂದರೆ ಇದಕ್ಕೆ ದೊಡ್ಡ ಉದಾಹರಣೆ ಎಂದರೆ ಇದೀಗ ದೊಡ್ಡಣ್ಣ ಅವರು ನಿಧನ ಹೊಂದಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹೌದು, ಯಾರೋ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಪೋಸ್ಟ್ ಒಂದನ್ನು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಆದರೆ ದೊಡ್ಡಣ್ಣ ಅವರು ಯಾವುದೇ ರೀತಿ ತೊಂದರೆಯಾಗದಂತೆ ಅನಾರೋಗ್ಯವು ಇಲ್ಲದಂತೆ ಆರೋಗ್ಯವಾಗಿ ಗಟ್ಟಿ ಮುಟ್ಟಾಗಿದ್ದಾರೆ.

ನಾನು ನಿಧನ ಹೊಂದಿಲ್ಲ, ನಾನು ಇನ್ನು ಆರೋಗ್ಯವಾಗಿ ಜೀವಂತವಾಗಿಯೇ ಇದ್ದೇನೆ ಎನ್ನುವ ಮಾಹಿತಿಯನ್ನು ದೊಡ್ಡಣ್ಣ ಅವರೇ ವಿಡಿಯೋ ಮಾಡುವ ಮೂಲಕ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಅಭಿಮಾನಿಗಳು ಯಾರೂ ಕೂಡ ಸುಳ್ಳು ಸುದ್ದಿಯನ್ನು ನಂಬಬೇಡಿ, ಯಾರೋ ಕಿಡಿಗೇಡಿಗಳು ಈ ರೀತಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದವರನ್ನು ನಾನು ಸುಮ್ಮನೆ ಬಿಡುವುದಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ಪಡಿಸಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ಸಿಎಂ ಇಂದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ

ವಿಡಿಯೋ ಮೂಲಕ ತಿಳಿಸಿರುವ ಅವರು, ಬೆಳಿಗ್ಗೆ ನಾನು ಎದ್ದೇಳುವ ಮುಂಚೆಯೇ ಯಾರೋ ಅವಿವೇಕಿಗಳು ನಾನು ನಿಧನ ಎಂದು ಸುದ್ದಿ ಹಬ್ಬಿಸಿದ್ದರು. ಅದು ಶುದ್ಧ ಸುಳ್ಳು. ನಾನು ಆರೋಗ್ಯವಾಗಿ, ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದಲೂ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಬಿಟ್ಟುಬಿಡದೇ ಕರೆ ಮಾಡ್ತಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ನೂರುಕಾಲ ಚೆನ್ನಾಗಿರುತ್ತೇನೆ ಅಂತಾ ನಂಬಿದ್ದೇನೆ ಎಂದು ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಅನಾಧಿಕೃತವಾಗಿ ಪಾರ್ಕಿಂಗ್ ಮಾಡಿದ್ರೆ ನಿಮ್ಮ ವಾಹನ ಮಂಗಮಾಯ ಆಗೋದು ಗ್ಯಾರಂಟಿ!
Next: ಮುಂಬೈನಲ್ಲಿ ಗಾಂಜಾ ಸಮೇತ ಸಿಕ್ಕಿಬಿದ್ದ ಮಾಡೆಲ್

Views:

91

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.