Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು: ಸತೀಶ್ ರೆಡ್ಡಿ
  • Bangalore
  • Politics
  • State

ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು: ಸತೀಶ್ ರೆಡ್ಡಿ

Praja Vahini June 12, 2026 1 minute read
WhatsApp Image 2026-06-12 at 13.27.46
Spread the love

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಾಚರಣೆಯ ಯಶಸ್ವಿ ಅನುಷ್ಠಾನಕ್ಕಾಗಿ BLO ಹಾಗೂ BLA ಸಮನ್ವಯ ಸಮಿತಿ ಸಭೆ ಮತ್ತು ಸಂಪೂರ್ಣ ತರಬೇತಿ ಶಿಬಿರದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಮಹತ್ವ, ಮನೆ-ಮನೆಗೆ ಭೇಟಿ, ದಾಖಲೆ ಪರಿಶೀಲನೆ, ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುವ ಕುರಿತು ಸಮಗ್ರ ಮಾಹಿತಿ ತಿಳಿಸಿದರು.

ಪ್ರತಿಯೊಬ್ಬ BLO ಮತ್ತು BLA ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಕ್ಷೇತ್ರದ ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ಗಾಂಜಾ ಸಮೇತ ಸಿಕ್ಕಿಬಿದ್ದ ಮಾಡೆಲ್

ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು, BLO ಗಳು ಹಾಗೂ BLA ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮುಂಬೈನಲ್ಲಿ ಗಾಂಜಾ ಸಮೇತ ಸಿಕ್ಕಿಬಿದ್ದ ಮಾಡೆಲ್
Next: ಕರ್ನಾಟಕ ಸರಕಾರದ ಬೇಡಿಕೆಗಳನ್ನ ಕೇಂದ್ರ ಸಚಿವರ ಮುಂದಿಟ್ಟ ಸಿಎಂ ಡಿಕೆಶಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.