Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಸರಕಾರದ ಬೇಡಿಕೆಗಳನ್ನ ಕೇಂದ್ರ ಸಚಿವರ ಮುಂದಿಟ್ಟ ಸಿಎಂ ಡಿಕೆಶಿ
  • National
  • Politics
  • State
  • ದೆಹಲಿ

ಕರ್ನಾಟಕ ಸರಕಾರದ ಬೇಡಿಕೆಗಳನ್ನ ಕೇಂದ್ರ ಸಚಿವರ ಮುಂದಿಟ್ಟ ಸಿಎಂ ಡಿಕೆಶಿ

Praja Vahini June 12, 2026
WhatsApp Image 2026-06-12 at 15.13.52
Spread the love

ದೆಹಲಿ: ಸಿಎಂ ಡಿ ಕೆ ಶಿವಕುಮಾರ್ ಅವರು ಕರ್ನಾಟಕ ಸರಕಾರದ ಬೇಡಿಕೆಗಳ ಕುರಿತು ಕೇಂದ್ರ ಜಲ ಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ದೆಹಲಿಯ ಅವರ ನಿವಾಸದಲ್ಲಿ ಶುಕ್ರವಾರ ಪತ್ರ ಸಲ್ಲಿಸಿ, ಸಮಾಲೋಚನೆ ನಡೆಸಿದರು.

ಈ ಸಂರ್ಭದಲ್ಲಿ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು: ಸತೀಶ್ ರೆಡ್ಡಿ

About the Author

Praja Vahini

Editor

View All Posts

Spread the love

Post navigation

Previous: ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು: ಸತೀಶ್ ರೆಡ್ಡಿ
Next: ಕೊಲ್ಲೂರಿನ ಮೂಕಾಂಬಿಕಾ ದರ್ಶನ ಪಡೆದ ತಮಿಳುನಾಡಿನ ಸಿಎಂ

Views:

48

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.