Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ್ ಖರ್ಗೆ
  • Bangalore
  • Front news
  • Politics
  • State

ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ್ ಖರ್ಗೆ

Praja Vahini June 12, 2026
WhatsApp Image 2026-06-12 at 17.52.37
Spread the love

ಬೆಂಗಳೂರು: ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ನಾಲ್ಕು ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಿಂದ ಮೂರು ಜನ ಮತ್ತು ಬಿಜೆಪಿಯಿಂದ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಇನ್ನು ಮಿಕ್ ಕುಳಿದ ಮೂರು ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರವನ್ನು ಸ್ವೀಕಾರ ಮಾಡಿದರು. ಆದರೆ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ವಿಧಾನಸೌಧಕ್ಕೆ ಧಾವಿಸಿ ತಮ್ಮ ಗೆಲುವಿನ ಪ್ರಮಾಣ ಪತ್ರವನ್ನು ಸ್ವೀಕರಿಸುತ್ತಾರೆ.

ಇಂದು (ಜೂ. 12) ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಇದನ್ನೂ ಓದಿ: ಕೊಲ್ಲೂರಿನ ಮೂಕಾಂಬಿಕಾ ದರ್ಶನ ಪಡೆದ ತಮಿಳುನಾಡಿನ ಸಿಎಂ

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕೊಲ್ಲೂರಿನ ಮೂಕಾಂಬಿಕಾ ದರ್ಶನ ಪಡೆದ ತಮಿಳುನಾಡಿನ ಸಿಎಂ
Next: ಪಕ್ಷ ಸಂಘಟನೆ ಬಲವರ್ಧನೆಗೆ ಸೋನಿಯಾ ಗಾಂಧಿಯರ ಮಾರ್ಗದರ್ಶನ ಪಡೆದೆ: ಬಿಕೆ ಹರಿಪ್ರಸಾದ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.