Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಡುಪಿಯ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಭೇಟಿ
  • Politics
  • State
  • ಉಡುಪಿ

ಉಡುಪಿಯ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಭೇಟಿ

Praja Vahini June 13, 2026 1 minute read
WhatsApp Image 2026-06-13 at 13.10.01
Spread the love

ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಪ್ರಸಿದ್ಧ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದಿದ್ದಾರೆ.

ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ ಜೂ. 13) ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ದೆಹಲಿಯಿಂದ ವಾಪಾಸ್ ಆಗ್ತಿದ್ದಂತೆ ಸಿಎಂ ಡಿಕೆಶಿ ಮಹತ್ಪದ ಸಭೆ

ಇನ್ನು ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆ ಕೆಲಕಾಲ ಸಮಾಲೋಚನೆ ನಡೆಸಿ, ಕ್ಷೇತ್ರ ಅಭಿವೃದ್ಧಿ ಹಾಗೂ ಮಾರಿಗುಡಿಯ ಇತಿಹಾಸದ ಕುರಿತು ಮಾಹಿತಿ ಪಡೆದುಕೊಂಡರು.

 

About the Author

Praja Vahini

Editor

View All Posts

Spread the love

Post navigation

Previous: ದೆಹಲಿಯಿಂದ ವಾಪಾಸ್ ಆಗ್ತಿದ್ದಂತೆ ಸಿಎಂ ಡಿಕೆಶಿ ಮಹತ್ಪದ ಸಭೆ
Next: ಎಚ್ಎಸ್ಆರ್ ನಲ್ಲಿ 10K ರನ್ ಸಕ್ಸಸ್: ತೇಜಸ್ವಿ ಸೂರ್ಯ ಭಾಗಿ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.