ಬೆಂಗಳೂರು: ಇಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷದ ಶಾಸಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಲು ವಿಧಾನಸೌಧಕ್ಕೆ ಬಂದು ಮತ ಚಲಾಯಿಸಿದ್ದಾರೆ.
ಹೌದು, ಇಂದು (ಗುರುವಾರ ಜೂ. 18) ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಭರ್ಜರಿ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬೆಳ್ಳಂ ಬೆಳಗ್ಗೆ ವಿಧಾನಸೌಧಕ್ಕೆ ಬಂದು ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆ; ಅಡ್ಡಮತದಾನದ ಭೀತಿ ಕೈ ಶಾಸಕರು ವಂಡರ್ ಲಾ ದಿಂದ ನೇರ ವಿಧಾನಸೌಧಕ್ಕೆ
