ಬೆಂಗಳೂರು: ಇಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಬೆಳಿಗ್ಗೆ ಗಂಟೆಯಿಂದಲೇ ಮತದಾನ ಪ್ರಾರಂಭವಾಗಿದ್ದು, ಎಲ್ಲಾ ಪಕ್ಷದ ಶಾಸಕರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ. ಇದನ್ನೂ ಓದಿ: ನಾನು ಕಾಂಗ್ರೆಸ್ ಪರ ಮತ ಹಾಕಿದ್ದೇನೆ: ಎಸ್ಟಿ ಸೋಮಶೇಖರ್
ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಐದು ಅಭ್ಯರ್ಥಿಗಳು ಗೆಲುವಿನ ನಗೆ ಬೀರಲಿದ್ದಾರೆ ನಮಗೆ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.
