Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ
  • Politics
  • State
  • ಕಲಬುರಗಿ

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ

Praja Vahini June 19, 2026
WhatsApp Image 2026-06-19 at 17.35.14
Spread the love

ಕಲಬುರಗಿ: ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮಕ್ಕೆ ಮೂರನೇ ಬಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಡಾ.ಶರಣಪ್ರಕಾಶ ಪಾಟೀಲ ರವರಿಗೆ ಸುಲೇಪೇಟ ಸೇರಿದಂತೆ ಹೊಡೆಬಿರನ್ನಳಿ, ಗರಗಪಳ್ಳಿ, ಪೆಂಚನಪಳ್ಳಿ, ಬೆಡಕಪಳ್ಳಿ ಸೇರಿದಂತೆ ಅನೇಕ ಗ್ರಾಮ ಹಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು ಅಧ್ದೂರಿಯಾಗಿ ಕ್ರೇನ್ ಮೂಲಕ‌ ಹೂವಿನ ಮಾಲೆ ಹಾಕುವ ಮೂಲಕ ಸ್ವಾಗತಿಸಿದರು.

ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಭಾಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ

ಈ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್ ಕರ್ತರು ಸೇರಿದಂತೆ ಸುತ್ತಮುತ್ತಲಿನ 10 ಹಳ್ಳಿಯ ನೂರಾರು ಜನ ಸೇರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ
Next: 20 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಥೀಮ್ ಪಾರ್ಕ್‌: ಕೆಹೆಚ್ ಮುನಿಯಪ್ಪ

Views:

63

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.