Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಕಟ್ಟಡ ವ್ಯವಸ್ಥೆಗೆ ಸೂಚನೆ: ಸಿಎಂ ಡಿಕೆಶಿ
  • Bangalore
  • Politics
  • State

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಕಟ್ಟಡ ವ್ಯವಸ್ಥೆಗೆ ಸೂಚನೆ: ಸಿಎಂ ಡಿಕೆಶಿ

Praja Vahini June 22, 2026 1 minute read
WhatsApp Image 2026-06-22 at 18.36.13
Spread the love

ಬೆಂಗಳೂರು: ಪದ್ಮಶ್ರೀ ಪುರಸ್ಕೃತ, ಪುಸ್ತಕ ಪ್ರೇಮಿ ಎಂದು ಹೆಸರಾಗಿರುವ ಎಂ ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳಿಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಾದ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಇಂದು (ಸೋಮವಾರ ಜೂ. 22) ಭೇಟಿ ಮಾಡಿದ ಅಂಕೇಗೌಡ ಅವರು ಪುಸ್ತಕಗಳಿಗೆ ಸೂಕ್ತ ವ್ಯವಸ್ಥೆಗೆ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ʼಅಂಕೇಗೌಡ ಜ್ಞಾನ ಪ್ರತಿಷ್ಠಾನ’ದ ಮೂಲಕ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ ಅಂಕೇಗೌಡರು “ದೇಶದ ಅತಿದೊಡ್ಡ ಪರ್ಸನಲ್ ಲೈಬ್ರರಿ ಇದಾಗಿದ್ದು, ನೀವು ಸೂಕ್ತ ಕಟ್ಟಡ ವ್ಯವಸ್ಥೆ ಮಾಡಿದರೆ ಮಕ್ಕಳಿಗೆ ಅರಿವಿನ ತಾಣವಾಗಿ ಮಾರ್ಪಾಡಗಲಿದೆ. ಸಂಗ್ರಹದಲ್ಲಿರುವ ಅಪರೂಪದ ಪುಸ್ತಕಗಳು ಅತ್ಯುತ್ತಮ ದಾಖಲೆಗಳು ಎಂದು ಹೇಳಿದರು.

ಇದೇ ವೇಳೆ ತಮ್ಮ ಬಳಿ ಇರುವ ಅಪರೂಪದ ನಾಣ್ಯಗಳು, ಅಂಚೆ ಚೀಟಿಗಳನ್ನು ಮುಖ್ಯಮಂತ್ರಿಯವರಿಗೆ ತೋರಿಸಿ ಅದರ ಬಗ್ಗೆ ವಿವರಣೆ ನೀಡಿದರು. ಅಪರೂಪದ ವಸ್ತುಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುತೂಹಲದಿಂದ ವೀಕ್ಷಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ
Next: ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿ ನಗರದ ಅಭಿವೃದ್ಧಿ  ಬಗ್ಗೆ ಚರ್ಚೆ ತೇಜಸ್ವಿ ಸೂರ್ಯ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.