Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಂಬಿ ಪಾಟೀಲ್‌ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟಿದ್ಯಾಕೆ ನಿಖಿಲ್?​
  • Bangalore
  • Politics
  • State

ಎಂಬಿ ಪಾಟೀಲ್‌ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟಿದ್ಯಾಕೆ ನಿಖಿಲ್?​

Praja Vahini June 24, 2026
WhatsApp Image 2026-06-24 at 11.58.38
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಡದಿ ಟೌನ್ ಶಿಪ್ ವಿವಾದ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ಕೆಲ ರೈತರು ನಾವು ಭೂಮಿ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು ಕೂಡ ಸರಕಾರ ನಾವು ಬಿಡದಿ ಟೌನ್ ಶಿಪ್ ಮಾಡೇ ಮಾಡುತ್ತೇವೆ ಎಂದು ಈಗಾಗಲೇ ಸುಮಾರು ಮಂದಿಗೆ ಚೆಕ್ ಕೂಡ ವಿತರಿಸಿದ್ದಾರೆ.

ಇನ್ನು ಬಿಡದಿ ಸುತ್ತಮುತ್ತಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿಯ ಹೆಸರಿನಲ್ಲಿ 100 ಎಕರೆ ಜಾಗ ಇದೆ ಎಂದು ಸಚಿವ ಎಂ ಬಿ ಪಾಟೀಲ್ ಅವರು ಆರೋಪ ಮಾಡಿದ್ರು.

ಎಂಬಿ ಪಾಟೀಲ್ ಅವರ ಆರೋಪಕ್ಕೆ ಇದೀಗ ನಿಖಿಲ್ ಕುಮಾರಸ್ವಾಮಿಯವರು ಮಾನಹಾನಿ ಮೊಕದ್ದಮೆ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಇಂದು (ಬುಧವಾರ ಜೂ. 24) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಂಬಿ ಪಾಟೀಲ್‌ರನ್ನು ಗೌರವಾನ್ವಿತ ಮತ್ತು ವಿದ್ಯಾವಂತ ಸಚಿವರು ಎಂದು ತಿಳಿದಿದ್ದೆ. ಕುಮಾರಸ್ವಾಮಿ ಅವರ ಪತ್ನಿಯ ಹೆಸರಿನಲ್ಲಿ ಆ ಪ್ರದೇಶದಲ್ಲಿ 100 ಎಕರೆ ಜಾಗ ಇದೆ ಎಂದು ಅವರು ಸಾಬೀತುಪಡಿಸಬೇಕು. ಆಗದಿದ್ದರೆ ಅವರು ತಕ್ಷಣ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ, ಮಾನಹಾನಿ ಮೊಕದ್ದಮೆ ಹೂಡಲಾಗುವುದು ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಉಚಿತ ವಿದ್ಯುತ್ ಎಂದ ಸರ್ಕಾರ ಈಗ ಏನಯ ಮಾಡ್ತಿದೆ:? ಗೋವಿಂದ ಕಾರಜೋಳ

ಬಾಯಿಗೆ ಬಂದಂತೆ ನೂರಾರು ಎಕರೆ ಜಾಗವಿದೆ ಎಂದು ಸುಳ್ಳು ಆರೋಪ ಮಾಡಬಾರದು. ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಎಂಬಿ ಪಾಟೀಲ್‌ ವಿರುದ್ಧ ಕಿಡಿ ಕಾರಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಉಚಿತ ವಿದ್ಯುತ್ ಎಂದ ಸರ್ಕಾರ ಈಗ ಏನಯ ಮಾಡ್ತಿದೆ:? ಗೋವಿಂದ ಕಾರಜೋಳ
Next: ಸಾರ್ವಜನಿಕರಿಗೆ ಇನ್ಮುಂದೆ ಸಿಎಂ ಡಿಕೆಶಿ ಸದಾಶಿವನಗರ ನಿವಾಸಕ್ಕೆ ಬಾರದಂತೆ ಮನವಿ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.