Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಕೋರಮಂಗಲ ಕನ್ನಡ ನಾಮಫಲಕ ಉದ್ಘಾಟನೆ
  • Bangalore
  • Politics
  • State

ನಮ್ಮ ಕೋರಮಂಗಲ ಕನ್ನಡ ನಾಮಫಲಕ ಉದ್ಘಾಟನೆ

Praja Vahini June 26, 2026 1 minute read
WhatsApp Image 2026-06-26 at 12.09.33
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇತ್ತೀಚಿಗೆ ಬೇರೆ ಭಾಷೆಗಳ ಹಾವಳಿ ಹೆಚ್ಚಾಗುತ್ತಿರುವುದರಿಂದ ಕಡ್ಡಾಯವಾಗಿ ಕನ್ನಡವನ್ನು ಬೇರೆ ರಾಜ್ಯದವರು, ಬೇರೆ ದೇಶದವರು ಕರ್ನಾಟಕದಲ್ಲಿ ಕನ್ನಡ ಕಲಿತು ಕನ್ನಡ ಮಾತನಾಡಬೇಕು ಎಂದು ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ಹೊರಟ ಮಾಡುತ್ತಿವೆ. ಆದರೂ ಕೂಡ ಕರ್ನಾಟಕ ರಾಜ್ಯದಲ್ಲಿ ಕನ್ನಡವನ್ನು ಮಾತನಾಡದೆ ಹಿಂದಿ, ಇಂಗ್ಲಿಷ್ ಸೇರಿದಂತೆ ಬೇರೆ ಭಾಷೆಗಳನ್ನು ಮಾತನಾಡುತ್ತಾರೆ.

ಕನ್ನಡವನ್ನ ಉಳಿಸಬೇಕೆಂಬ ಕಾರಣಕ್ಕಾಗಿ ಕೋರಮಂಗಲದಲ್ಲಿ ನಮ್ಮ ಕೋರಮಂಗಲ ಎಂಬ ಕನ್ನಡ ನಾಮಫಲಕವನ್ನ ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗ ರೆಡ್ಡಿ ಹಾಗೂ ಕನ್ನಡಪರ ಹೋರಾಟಗಾರರಾದ ಸಾರಾ ಗೋವಿಂದ ಅವರು ಇಂದು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಡಿಕೆ ರಾಜು ಅವರು ಈಗಾಗಲೇ ಕೋರಮಂಗಲದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿರುವ ಅವರು ಇಂದು ನಮ್ಮ ಕೋರಮಂಗಲ ಎಂಬ ಕನ್ನಡ ನಾಮಫಲಕವನ್ನ ನಿರ್ಮಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಸಭೆಗೆ ಬ್ರೇಕ್, ಬೇಸರಗೊಂಡ ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ

ನಂತರ ಮಾತನಾಡಿದ ಸಾರಾ ಗೋವಿಂದವರು ರಾಜಕುಮಾರ್ ಸಂಘದ ಅಧ್ಯಕ್ಷರಾದ ಡಿಕೆ ರಾಜು ಅವರು ಕೋರಮಂಗಲದ ಮೇಲೆ ಅಪಾರವಾದ ಅಭಿಮಾನ, ಪ್ರೀತಿ, ಗೌರವ ಹೊಂದಿದವರು ಎಂದು ಹೇಳಿದರು.

ನಮ್ಮ ಕೋರಮಂಗಲ ನಾಮಫಲಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಡುಗೋಡಿಯ ಕಾಂಗ್ರೆಸ್ ಮುಖಂಡರು ಹಾಗೂ ಕನ್ನಡ ಪರ ಹೋರಾಟಗಾರರಾದ ರಾಜು, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಬಿ ಮೋಹನ್, ಕೋರಮಂಗಲದ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್, ಸುದ್ಗುಂಟ ಪಾಳ್ಯ ಮಾಜಿ ಮಹಾನಗರ ಪಾಲಿಕೆ ಸದಸ್ಯ  ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಹಲವಾರು ಕನ್ನಡ ಪರ ಹೋರಾಟಗಾರರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ನಾಡಿನಾದ್ಯಂತ ಮೊಹರಂ ಹಬ್ಬದ ಸಂಭ್ರಮ
Next: ಪತ್ರಕರ್ತರಿಗಾಗಿ ಉಚಿತ ಆರೋಗ್ಯ-ನೇತ್ರ ಚಿಕಿತ್ಸಾ ಶಿಬಿರ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.