Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ ಶುಭ ಹಾರೈಸಿದ ಸಿದ್ದು  
  • Bangalore
  • Politics
  • State

ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ ಶುಭ ಹಾರೈಸಿದ ಸಿದ್ದು  

Praja Vahini June 30, 2026
WhatsApp Image 2026-06-30 at 17.46.20
Spread the love

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೇಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪಿ. ಅಭಯಸೂರ್ಯ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ಪದಕ ವಿಜೇತ ಅಭಯ್ ಸೂರ್ಯ ಅವರನ್ನು ಇಂದು (ಮಂಗಳವಾರ ಜೂ. 30) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ಹತ್ತು ಮೀಟರ್ ನ ಓಪನ್ ಏರ್ ಸೈಟ್ ರೈಫಲ್ ಇವೆಂಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.  ಪುರುಷರ ವಿಭಾಗ, ಪುರುಷರ ಜೂನಿಯರ್ ವಿಭಾಗ, ಯುವ ಮತ್ತು ಪುರುಷರ ಉಪ ಯುವ ವಿಭಾಗದಲ್ಲಿ ಅಭಯ್ ಚಿನ್ನದ ಪದಕ ಗಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಯೋಜನೆಗಳನ್ನು ಬೇರೆ ರಾಜ್ಯದ ಮತದಾರರಿಗೆ ನೀಡಲು ಸಾಧ್ಯವೇ: ಸಿಎಂ ಡಿಕೆಶಿ

ಅಭಯ್ ಸೂರ್ಯ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ‌ ಸಲಹೆಗಾರ ಕೆ.ವಿ.‌ಪ್ರಭಾಕರ್ ಮತ್ತು ಮೀರಾ ದಂಪತಿಯ ಪುತ್ರ.

About the Author

Praja Vahini

Editor

View All Posts

Spread the love

Post navigation

Previous: ನಮ್ಮ ಯೋಜನೆಗಳನ್ನು ಬೇರೆ ರಾಜ್ಯದ ಮತದಾರರಿಗೆ ನೀಡಲು ಸಾಧ್ಯವೇ: ಸಿಎಂ ಡಿಕೆಶಿ
Next: ಸಿದ್ದು ಎದುರು ಪ್ರದೀಪ್ ಈಶ್ವರ್ ಕಣ್ಣೀರು

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.