Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿದ್ದು ಎದುರು ಪ್ರದೀಪ್ ಈಶ್ವರ್ ಕಣ್ಣೀರು
  • Bangalore
  • Politics
  • State

ಸಿದ್ದು ಎದುರು ಪ್ರದೀಪ್ ಈಶ್ವರ್ ಕಣ್ಣೀರು

Praja Vahini June 30, 2026
WhatsApp Image 2026-06-30 at 15.20.31
Spread the love

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು (ಮಂಗಳವಾರ ಜೂ. 30) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು.

ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಅವರು ಕಣ್ಣೀರು ಹಾಕಿದರು.

ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು.

ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು. ಇದನ್ನೂ ಓದಿ: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ ಶುಭ ಹಾರೈಸಿದ ಸಿದ್ದು  

ಪೋಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಬೇಕು ಎಂದರು.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ ಶುಭ ಹಾರೈಸಿದ ಸಿದ್ದು  
Next: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು: ಸಿಎಂ ಡಿಕೆಶಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.