Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನ್ನದಾತನ ಹಿತವೇ ನಮ್ಮ ಆದ್ಯತೆ: ಎಂ ಸತೀಶ್ ರೆಡ್ಡಿ
  • Bangalore
  • Politics
  • State

ಅನ್ನದಾತನ ಹಿತವೇ ನಮ್ಮ ಆದ್ಯತೆ: ಎಂ ಸತೀಶ್ ರೆಡ್ಡಿ

Praja Vahini July 6, 2026
WhatsApp Image 2026-07-06 at 17.52.00
Spread the love

ಬೆಂಗಳೂರು: ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ರೈತರ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಅವರೊಂದಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.

ರೈತರ ಬದುಕಿನ ಆಧಾರವಾದ ಭೂಮಿಯನ್ನು ಅವರ ಒಪ್ಪಿಗೆ ಹಾಗೂ ನ್ಯಾಯಯುತ ಪರಿಹಾರವಿಲ್ಲದೆ ಕಸಿದುಕೊಳ್ಳುವ ಯಾವುದೇ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರೈತರ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಅವರ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಅವರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಸರ್ಕಾರ ರೈತರ ಧ್ವನಿಗೆ ಸ್ಪಂದಿಸಿ, ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಡಿ.ಕೆ. ಶಿವಕುಮಾರ್‌

ಈ ಸಂದರ್ಭದಲ್ಲಿ ಬೆಂ.ಗ್ರಾಮಾಂತರ ಸಂಸದರಾದ ಶ್ರೀ ಸಿ.ಎನ್ ಮಂಜುನಾಥ್ ರವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಗೋಪಿನಾಥ್ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಡಿ.ಕೆ. ಶಿವಕುಮಾರ್‌
Next: ಸಚಿವ ಎಂ ಬಿ ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.