Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಅಪಾರ್ಟ್‌ಮೆಂಟ್ ಸಂಘಗಳ ಜೊತೆ ಸಿಎಂ ಸಂವಾದ
  • Bangalore
  • Politics
  • State

ಕರ್ನಾಟಕ ಅಪಾರ್ಟ್‌ಮೆಂಟ್ ಸಂಘಗಳ ಜೊತೆ ಸಿಎಂ ಸಂವಾದ

Praja Vahini July 15, 2026
WhatsApp Image 2026-07-15 at 13.05.57
Spread the love

ಬೆಂಗಳೂರು: ಸಿಎಂ ಡಿ ಕೆ ಶಿವಕುಮಾರ್ ಅವರು ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ವಿಧೇಯಕ 2026 ಕುರಿತು ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಬೆಂಗಳೂರಿನ ನೆಹರೂ ತಾರಾಲಯದಲ್ಲಿಇಂದು (ಬುಧವಾರ ಜು. 15) ಸಂವಾದ ನಡೆಸಿದರು. ಇದನ್ನೂ ಓದಿ: ವೈದ್ಯರು ಎರಡನೇ ತಾಯಿ, ಎರಡನೇ ದೇವರು: ಸಿದ್ಧರಾಮೇಶ್ವರ ಸ್ವಾಮೀಜಿ

ಸಚಿವರಾದ ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್, ಎಂಎಲ್ ಸಿ ಶರವಣ, ರಮೇಶ್ ಬಾಬು, ರಾಜೀವ್ ಗೌಡ ಅವರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ರಸ ಗೋಬರ ಬೀಜ, ಕೀಟನಾಶಕ ದಾಸ್ತಾನು ಲಭ್ಯತೆ ಪರಿಶೀಲನೆ
Next: ಪ್ರಥಮ ಬಾರಿಗೆ ಅಂತರರಾಷ್ಟ್ರೀಯ ಯುವಜನೋತ್ಸವ ಆಯೋಜನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.