Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವರ್ಧಂತಿ: ಸಚಿವ ಕೆ.ಹೆಚ್. ಮುನಿಯಪ್ಪರಿಂದ ನಮನ
  • Bangalore
  • Front news
  • Politics
  • State

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವರ್ಧಂತಿ: ಸಚಿವ ಕೆ.ಹೆಚ್. ಮುನಿಯಪ್ಪರಿಂದ ನಮನ

Praja Vahini July 19, 2026
https://prajavahini.com/wp-content/uploads/2026/07/2c0bc454-c65b-4343-ac5d-b83516e7f51c.jpeg
Spread the love

ಬೆಂಗಳೂರು: ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ವರ್ಧಂತಿ ಅಂಗವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸಂಜಯನಗರದ ನಿವಾಸದಲ್ಲಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸ್ವಾಮೀಜಿ ಅವರ ಸಮಾಜಮುಖಿ ಸೇವೆ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶವನ್ನು ಸ್ಮರಿಸಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರ ಧರ್ಮಪತ್ನಿ ಶ್ರೀಮತಿ ನಾಗರತ್ನಮ್ಮ, ಮಾಜಿ ಸಂಸದ ಚಂದ್ರಪ್ಪ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಡಾ. ನಟರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಪಿಫಾ ವಿಶ್ವಕಪ್ ಫೈನಲ್ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಡಿಕೆಶಿ ಮನವಿ
Next: ತಿಪ್ಪನಹಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯಕ್ಕೆ ಮನವಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.