Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಿಪ್ಪನಹಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯಕ್ಕೆ ಮನವಿ
  • State
  • ಶಹಾಪುರ

ತಿಪ್ಪನಹಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯಕ್ಕೆ ಮನವಿ

Praja Vahini July 20, 2026
Screenshot_2026-07-20-14-44-00-52_6012fa4d4ddec268fc5c7112cbb265e7
Spread the love

ಶಹಾಪುರ: ತಾಲೂಕಿನ ತಿಪ್ಪನಹಳ್ಳಿ ಗ್ರಾಮದ ಶಾಲಾ ಮಕ್ಕಳಿಗೆ ಬಸ್ ಸೌಲಭ್ಯದ ಕೊರತೆಯಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಓದಿಗಾಗಿ ಗ್ರಾಮದ ಮಕ್ಕಳಿಗೆ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಬಸ್‌ಗಳನ್ನು ಬಿಡುವ ಮೂಲಕ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಮಲ್ಲಣಗೌಡ ತಿಪ್ಪನಹಳ್ಳಿ ಸಭೆಯಲ್ಲಿ ಮನವಿ ಮಾಡಿದರು.

ನಗರದ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಭೆಯಲ್ಲಿ ಮಾತನಾಡಿ, ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಮಕ್ಕಳು, ಮಹಿಳೆಯರು, ಜನತೆ ಹೈರಾಣಗುತ್ತಿದ್ದಾರೆ. ಆದ್ದರಿಂದ ನಿಗದಿತ ಸಮಯಕ್ಕೆ ಬಸ್ ಸಂಚಾರ ವ್ಯವಸ್ಥೆ ಮಾಡಿಕೊಡಬೇಕು ಮತ್ತು ಈಗಾಗಲೇ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಡು ಬಡಿವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರ ಪ್ರಾಮಾಣಿಕ , ನಿಸ್ವಾರ್ಥ ಆಡಳಿತದಿಂದ ಕ್ಷೇತ್ರವು ಅಭಿವೃದ್ಧಿಯ ಪಥದಲ್ಲಿದೆ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಈ ಹಿಂದೆ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ತಮ್ಮ ಕ್ಷೇತ್ರವಷ್ಠೇ ಅಲ್ಲದೇ ಇಡೀ ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ನೀಡಿದ್ದಾರೆ. ಹಾಗೂ ಅಧಿಕಾರಿಗಳು ಸಹ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಮತ್ತು ಅಚ್ಚುಕಟ್ಟಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದರು.

ಈ ವೇಳೆ ಸಭೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ, ಸದಸ್ಯರು, ಅಧಿಕಾರಿಗಳು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವರ್ಧಂತಿ: ಸಚಿವ ಕೆ.ಹೆಚ್. ಮುನಿಯಪ್ಪರಿಂದ ನಮನ
Next: ಚರ್ಮ ಕುಶಲಕರ್ಮಿಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಮಟ್ಟದ ಸಂವಾದ ಯಶಸ್ವಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.