Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆ. 1ರಿಂದ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ
  • Bangalore
  • Politics
  • State

ಆ. 1ರಿಂದ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ

Praja Vahini July 28, 2026 1 minute read
WhatsApp Image 2026-07-28 at 17.11.42
Spread the love

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಆಗಸ್ಟ್ 1ರಿಂದ ಆರಂಭವಾಗಲಿರುವ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನದಲ್ಲಿ ಸ್ವಚ್ಛತೆ, ತ್ಯಾಜ್ಯ ತೆರವು ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್  ರವರು ಅಧಿಕಾರಿಗಳು ಸೂಚನೆ ನೀಡಿದರು‌.

ಬೆಂಗಳೂರು ಉತ್ತರ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಎಸ್ಟೀಮ್ ಮಾಲ್ ಮುಂಭಾಗದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಪ್ರದೇಶದಲ್ಲಿ ಮಳೆನೀರು ಚರಂಡಿಗೆ ಕೊಳಚೆ ನೀರುಹರಿಯುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಜಲ ಮಂಡಳಿ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲಿಸಿ, ಯಾವ ಕಟ್ಟಡದಿಂದ ಕೊಳಚೆ ನೀರು ಹರಿಯುತ್ತಿದೆ ಎಂಬುದನ್ನು ಪತ್ತೆಹಚ್ಚಿ ಸಂಬಂಧಿಸಿದ ಕಟ್ಟಡ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಸೂಚಿಸಿದರು.

ಮೆಟ್ರೋ ಕಾಮಗಾರಿ ಪ್ರದೇಶದಲ್ಲಿ ಹಾಳಾಗಿರುವ ಚರಂಡಿ ಸ್ಲ್ಯಾಬ್‌ಗಳನ್ನು ಬದಲಿಸಿ, ತೆರೆದಿರುವ ಚರಂಡಿಗಳಿಗೆ ಹೊಸ ಸ್ಲ್ಯಾಬ್ ಅಳವಡಿಸಿ ಸಾರ್ವಜನಿಕ ಸುರಕ್ಷತೆ ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು.

ಎಸ್ಟೀಮ್ ಮಾಲ್ ಬಳಿಯ ಸಾರ್ವಜನಿಕ ಶೌಚಾಲಯದ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇದನ್ನೂ ಓದಿ:

ಎಸ್ಟೀಮ್ ಮಾಲ್‌ನಿಂದ ಹೆಬ್ಬಾಳ ಜಂಕ್ಷನ್‌ವರೆಗೆ ಎಡಭಾಗದಲ್ಲಿರುವ KIADB ಹಾಗೂ BDA ಭೂಸ್ವಾಧೀನ ಪ್ರದೇಶಗಳಲ್ಲಿ ಮತ್ತು ಮೆಟ್ರೋ ಕಾಮಗಾರಿ ಪ್ರದೇಶದಲ್ಲಿ ದೀರ್ಘಕಾಲದಿಂದ ಸಂಗ್ರಹವಾಗಿರುವ ಡೆಬ್ರಿಸ್ ಹಾಗೂ ಬೆಳೆದಿರುವ ಗಿಡಗಂಟೆಗಳನ್ನು ಆಗಸ್ಟ್ 1ರಿಂದ ಆರಂಭವಾಗುವ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನದಡಿ ತೆರವುಗೊಳಿಸಿ ಪ್ರದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಬೆಂಗಳೂರು ಉತ್ತರ ನಗರ ಪಾಲಿಕೆ, KIADB, BDA ಹಾಗೂ BMRCL ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು. ಇದನ್ನೂ ಓದಿ: ಬೆಸ್ಕಾಂ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ ಕೃಷ್ಣ ಬೈರೇಗೌಡ

ಹೆಬ್ಬಾಳ ಜಂಕ್ಷನ್‌ನ ಕೆ.ಆರ್.ಪುರಂ ಕಡೆಗಿನ ಎಡ ತಿರುವು ಹಾಗೂ ಮೇಲ್ಸೇತುವೆ ಪಕ್ಕದ ಸರ್ವೀಸ್ ರಸ್ತೆಯ ಮಧ್ಯದಲ್ಲಿರುವ ಐಲ್ಯಾಂಡ್ ಪ್ರದೇಶದಲ್ಲಿನ ಡೆಬ್ರಿಸ್ ತೆರವುಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ Place Making ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು BDA ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಹೆಬ್ಬಾಳ ಜಂಕ್ಷನ್‌ನಿಂದ BEL ಸರ್ಕಲ್ ಕಡೆಗೆ K-RIDE ವತಿಯಿಂದ ನಡೆಯುತ್ತಿರುವ ಕಾಮಗಾರಿ ಪ್ರದೇಶದಲ್ಲಿರುವ ಮಣ್ಣು, ಡೆಬ್ರಿಸ್ ಹಾಗೂ ಗಿಡಗಂಟೆಗಳನ್ನು ಆಗಸ್ಟ್ 1ರಿಂದ ಆರಂಭವಾಗುವ ಅಭಿಯಾನದಡಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು K-RIDE ಅಧಿಕಾರಿಗಳು ಮಾಹಿತಿ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಬೆಸ್ಕಾಂ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ ಕೃಷ್ಣ ಬೈರೇಗೌಡ
Next: ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.