Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಚಿವ ತಂಗಡಗಿ ಚಾಲನೆ
  • Bangalore
  • Front news
  • Politics
  • State

ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಚಿವ ತಂಗಡಗಿ ಚಾಲನೆ

Praja Vahini September 6, 2026 1 minute read
1fd9cc56-3687-475d-949c-c04c28a90779
Spread the love

ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದ ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನ–2026ಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ದೀಪ ಬೆಳಗಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.

ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿರುವ ಕನ್ನಡಿಗರನ್ನು ಒಂದೆಡೆ ಸೇರಿಸುವ ಈ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಕರ್ನಾಟಕದ ಪರಂಪರೆಯನ್ನು ಪರಿಚಯಿಸುವ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಸಮಾರಂಭದಲ್ಲಿ ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿರಿಗೆರೆ ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಗಣಿಗ ರವಿಕುಮಾರ್, ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಹಾಗೂ ಬಸನಗೌಡ ಬಾದರ್ಲಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಟಿ.ಎ. ಶರವಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ನಡುವೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಮ್ಮೇಳನ ಮಹತ್ವ ಪಡೆದಿದೆ.

 

 

About the Author

Praja Vahini

Editor

View All Posts

Spread the love

Post navigation

Previous: ಭರತನಾಟ್ಯದ ಮೂಲಕ ಹೊಸ ಪ್ರತಿಭೆಗಳ ಅನ್ವೇಷಣೆಗೆ ‘ನಿತ್ಯಾರ್ಪಣ’
Next: ಬಿಜೆಪಿ ವಿರುದ್ಧ ಹರಿಹಾಯ್ದ ವಿ.ಎಸ್ ಉಗ್ರಪ್ಪ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.