Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ವಿರುದ್ಧ ಹರಿಹಾಯ್ದ ವಿ.ಎಸ್ ಉಗ್ರಪ್ಪ
  • Politics
  • State
  • ಶಹಾಪುರ

ಬಿಜೆಪಿ ವಿರುದ್ಧ ಹರಿಹಾಯ್ದ ವಿ.ಎಸ್ ಉಗ್ರಪ್ಪ

Praja Vahini September 7, 2026 1 minute read
WhatsApp Image 2026-09-06 at 16.55.42
Spread the love

ಪತ್ರಿಕಾಗೋಷ್ಠಿ/ ಬಿಜೆಪಿಯವರಿಂದ ಹೊಸ ನಾಟಕ ಶುರು

ಶಹಾಪುರ: ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ವಾಲ್ಮೀಕಿ ನಿಗಮದ ಹಗರಣದ ಕುರಿತು ಪ್ರತಿಭಟನೆ ಮಾಡೋದು ಬಿಟ್ಟು ಚರ್ಚೆಗೆ ಬರಲಿ, ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ಕೇಂದ್ರದಿAದ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡೊದು ಬಿಟ್ಟು ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಖಾಸಗಿ ಕಾರ್ಯಕ್ರಮ ಹಿನ್ನಲೇ ಕಲ್ಬುರ್ಗಿಗೆ ತೆರಳುವ ವೇಳೆ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಈ ಕುರಿತು ಎಸ್‌ಐಟಿ ಹಾಗೂ ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೆ ಬಿಜೆಪಿ ನಾಯಕರು ಚರ್ಚೆಗೆ ಬರಲಿ ಸಮರ್ಪಕ ಉತ್ತರ ಸಿಗದಿದ್ದರೆ ಹೋರಾಟ ನಡೆಸಲಿ ಎಂದರು.

9 ಶೇಡ್ಯೂಲ್ ಸೇರಿಸಲು ಈ ಹಿಂದೆ ಸಿಎಂಗಳಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ವರೆಗೂ ಅದರ ಬಗ್ಗೆ ಕ್ಯಾರೆ ಇಲ್ಲ. ವಂಚಿತ ಸಮುದಾಯಗಳಿಗೆ ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥೀತಿಯ ಆಧಾರದ ಮೇಲೆ ಮೀಸಲಾತಿ ನೀಡುವುದು ಅತ್ಯಗತ್ಯ. ಎಸ್‌ಸಿ, ಎಸ್‌ಟಿ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಲಾಗಿದೆ. ಬರಪೀಡಿತ ಪ್ರದೇಶಗಳಿಗೆ ಕೇಂದ್ರದಿAದ ಪರಿಹಾರ ಒದಗಿಸುವ ಕೆಲಸ ಮಾಡೊದು ಬಿಟ್ಟು ಬಿಜೆಪಿಯವರು ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಕಿಡಿಕಾರಿದರು.

ಆಗಸ್ಟ್ 8 ರಂದು ಉತ್ತರಾಖಂಡದ ಹಲ್ದಾ ವನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಐಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ಖಂಡನೀಯ, ಕೂಡಲೇ ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಖರ್ಗೆ ಅವರಿಗೆ ಕ್ಷಮೆ ಕೊರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಗೋಳಪಲ್ಲಿ ಮಠದ ವರದಂಡೇಶ್ವರ ಸ್ವಾಮಿಗಳು, ಹನುಮೇಗೌಡ ಮರಕಲ್, ಹಣಮಂತ್ರಾಯ ದಳಪತಿ, ಗೌಡಪ್ಪಗೌಡ ಆಲ್ದಾಳ, ಮರೆಪ್ಪ ಪ್ಯಾಟಿ, ಶೇಖರ ದೊರಿ, ರವಿ ಯಕ್ಷಿಂತಿ ಇದ್ದರು.

 

 

About the Author

Praja Vahini

Editor

View All Posts

Spread the love

Post navigation

Previous: ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಚಿವ ತಂಗಡಗಿ ಚಾಲನೆ
Next: ಯೋಗ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರದ ಸಾಧಕ ಶಿಕ್ಷಕರಿಗೆ ಸನ್ಮಾನ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.