ಶಹಾಪುರ: ಬೆಂಗಳೂರಿಗೆ ಆಗಮಿಸಿದ ಕೇಂದ್ರ ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಜೆ.ಪಿ ನಡ್ಡಾ ಅವರನ್ನು ಶಹಾಪುರ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರರು ಇದ್ದರು.
