Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ನಾಳೆ ಪ್ರತಿಭಟನೆ
  • Bangalore
  • Front news
  • Politics
  • State

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ನಾಳೆ ಪ್ರತಿಭಟನೆ

Praja Vahini September 21, 2026 1 minute read
92407d82-e351-402e-ab78-9ed1cd5f81e2
Spread the love

ಶಹಾಪುರ; ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಸ್ಥಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ತಾಲೂಕ ಕುರುಬ ಸಂಘ ಹಾಗೂ ಸಂಗೂಳ್ಳಿ ರಾಯಣ್ಣ ಯುವಕರ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲು ಕುರುಬ ಸಮಾಜದ ಮುಖಂಡರಿAದ ಪಿಐ ಎಸ್.ಎಂ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಗರದ ಸಿ.ಬಿ ಕಮಾನ್‌ನಿಂದ ಚರಬಸವೇಶ್ವರ ವೃತ್ತದ ವರೆಗೆ ನಾಳೆ (ಮಂಗಳವಾರ ) ಬೆಳÀಗ್ಗೆ ೧೦ ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇತ್ತೀಚೆಗೆ ಕಲಬುರಗಿ ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ೯ ಅಡಿ ಎತ್ತರದ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ತೆರವುಗೊಳಿಸಿದ್ದು ಇದು ಖಂಡನೀಯ. ಕೂಡಲೇ ತೆರವುಗೊಳಿಸಿದ ಸ್ಥಳದಲ್ಲೇ ಪ್ರತಿಮೆ ಮರು ನಿರ್ಮಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು ಕುರುಬ ಸಮಾಜದ ಮುಖಂಡರು, ಅಹಿಂದ ವರ್ಗಗಳ ಸಂಘಟನೆ ಮುಖಂಡರು, ಯುವಕರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕುರುಬ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕುರುಬ ಸಮಾಜದ ತಾಲೂಕ ಅಧ್ಯಕ್ಷ ಯಲ್ಲಪ್ಪ ನರಿ, ಪ್ರಚಾರ ಸಮಿತಿ ಸದಸ್ಯ ಮಲ್ಲಣಗೌಡ ತಿಪ್ಪನಹಳ್ಳಿ, ರಾಯಪ್ಪ ಚಲುವಾದಿ, ರವಿ ರಾಜಾಪುರ, ಬಲಭೀಮ ಮಡ್ನಾಳ ಸೇರಿದಂತೆ ಇತರರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಒಂದು ವಾರ ಅಧಿವೇಶನ- ವಿಜಯೇಂದ್ರ ಆಗ್ರಹ
Next: ರಾಜ್ಯದ ತಂತ್ರಜ್ಞಾನ ನಾಯಕತ್ವಕ್ಕೆ ಕಿಯೊನಿಕ್ಸ್‌ ಕೊಡುಗೆ ಅಪಾರ

Views:

310

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.