Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‘ನಮಸ್ತೆ ಯೋಜನೆಯಡಿ’ ಕಾರ್ಮಿಕರಿಗೆ ಕಾರ್ಡ್ ವಿತರಣೆ
  • State
  • ಶಹಾಪುರ

‘ನಮಸ್ತೆ ಯೋಜನೆಯಡಿ’ ಕಾರ್ಮಿಕರಿಗೆ ಕಾರ್ಡ್ ವಿತರಣೆ

Praja Vahini September 30, 2026
WhatsApp Image 2026-09-30 at 18.09.17
Spread the love

ಶಹಾಪುರ: ನಗರದ ನಗರಸಭೆಯಲ್ಲಿ ದೇಶಾದ್ಯಂತ ಮಲಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ನೈರ್ಮಲ್ಯ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಮಸ್ತೆ ಯೋಜನೆ ಯಡಿಯಲ್ಲಿ ನೈರ್ಮಲ್ಯ ಕಾರ್ಮಿಕರಿಗೆ, ತ್ಯಾಜ್ಯ ಸಂಗ್ರಹಕಾರರಿಗೆ, ಪೌರಾಕಾರ್ಮಿಕರಿಗೆ ಕಾರ್ಡ್ಗಳನ್ನು ವಿತರಿಸಲಾಯಿತು.

ಪರಿಸರ ಅಭಿಯಂತರರಾದ ಹರೀಶ್ ಸಜ್ಜನ್‌ಶೇಟ್ಟಿ ಮಾತನಾಡಿ ಕಾರ್ಮಿಕರು ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳನ್ನು , ಕಸದ ರಾಶಿಯನ್ನು ಸ್ವಚ್ಚಗೊಳಿಸುವಾಗ ವಿಷಕಾರಿ ಅನಿಲಗಳಿಂದ ಹೇಗೆ ರಕ್ಷಣೆ ಪಡೆಯಬೇಕು ಮತ್ತು ಆಧುನಿಕ ಉಪಕರಣಗಳನ್ನು ಸುರಕ್ಷಿತವಾಗಿ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಯಿತು.

ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡಣೆಯಲ್ಲಿ ತೊಡಗಿರುವ ಕಾರ್ಮಿಕರನ್ನು ಗುರುತಿಸಿ ಸಮೀಕ್ಷೆ ಮಾಡುವುದು. ಸುರಕ್ಷತಾ ಸಾಧನಗಳು ಮತ್ತು ಅಗತ್ಯ ತರಬೇತಿ ಒದಗಿಸುವುದು. ತ್ಯಾಜ್ಯ ಸಂಗ್ರಹಣಾ ಚಟುವಟಿಕೆಗಳನ್ನು ಹೆಚ್ಚು ಸುರಕ್ಷತ ಮತ್ತು ವೈಜ್ಞಾನಿಕವಾಗಿ ನಡೆಸಲು ಸಹಾಯ ಯೋಜನೆಯ ಉದ್ದೇಶವಾಗಿದೆ. ಸ್ವಯಂ ಉದ್ಯೋಗ/ ಉದ್ಯಮ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ನೀಡುವ ಅವಕಾಶ. ಬ್ಯಾಂಕ್ ಸಾಲ ಮತ್ತು ಇತರೆ ಸರ್ಕಾರಿ ಸೌಲಭ್ಯಗಳಿಗೆ ಸಂಪರ್ಕ ಕಲ್ಪಸುವುದು. ಕಾರ್ಮಿಕರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕೆ ನೆರವು ನೀಡುವುದಾಗಿದೆ.

ನಗರಸಭೆಯಲ್ಲಿ ಕಾರ್ಯನಿರ್ವಹಿಸುವ ತ್ಯಾಜ್ಯ ಸಂಗ್ರಹಕಾರರ ಗುರುತಿಸುವಿಕೆ, ಸಮೀಕ್ಷೆ, ನೋಂದಣಿ ತರಬೇತಿ ಮತ್ತು ಯೋಜನೆಯಡಿ ಸಿಗುವ ಸೌಲಭ್ಯಗಳನ್ನು ಪ್ರತ್ಯೇಕವಾಗಿ ದಾಖಲಿಸುವುದು ಮುಖ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಐ ಆನಂದ ಸೇರಿದಂತೆ ಸಿಬ್ಬಂದಿಗಳು, ಪೌರಕಾರ್ಮಿಕರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆ ಪೂರಕ
Next: ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಟಿ. ರಘುಮೂರ್ತಿ

Views:

131

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.